ಮಾಣಿ - ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ...
ಲೋಕಸಭಾ ಚುನಾವಣಾ ಪ್ರಚಾರದ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮಿಸಿ ಮತಯಾಚನೆ ಕಾರ್ಯಕ್ರಮ ನಿಗದಿಯಾಗಿ ಒಂದು ಸುತ್ತಿನ ಸಭೆಯನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕರೆದಿದ್ದು ಮಾಹಿತಿ ನೀಡಿದ್ದರು.ಆದರೆ...
ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಪತ್ರಕರ್ತ ಅಶೋಕ್ ಕುಮಾರ್ ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ* ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ...
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಅಂಗಡಿ, ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ರಥೋತ್ಸವದ ದಿನ...
ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3...
ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ - ಸ್ವಾಮಿ ವಿವೇಕ ಚೈತನ್ಯಾನಂದ ಪುತ್ತೂರು,ಎ.12 :- ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ,...
*ವಿದ್ಯಾಮಾತಾ ಅಕಾಡೆಮಿಯಲ್ಲಿ ಕ್ಯಾಂಪ್ಕೋ ನೇಮಕಾತಿಯ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಯ ಲಿಖಿತ ಪರೀಕ್ಷೆಯ ಪೂರ್ವ ತಯಾರಿ ತರಗತಿ ಪ್ರಾರಂಭ* *ಆನ್ ಲೈನ್ ಮೂಲಕ ನಡೆಯಲಿರುವ ಪೂರ್ವ ತಯಾರಿ ತರಗತಿಗಳು* 21.04.2024 ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ...
ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ). ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ...
ಪುತ್ತೂರು. ನ್ಯಾಯಾಲಯದ ಸೂಚನೆ ಇದ್ದರೂ ಠಾಣೆಯಲ್ಲಿ ಠೇವಣಿ ಇರಿಸಿದ್ದ ಕೋವಿಯನ್ನು ವಾಪಸ್ ನೀಡದ ವಿಟ್ಲ ಪೊಲೀಸರಿಗೆ ಕೃಷಿಕರೊಬ್ಬರ ಕೋವಿ ಯನ್ನು ಮನೆಗೆ ತಲುಪಿಸಿದ ಘಟನೆ ವಿಟ್ಲ ಬಳಿಯ ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಕೃಷಿಕ ನಿಶಾಂತ ನಾರಾಯಣ...
ಪುತ್ತೂರು: ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ ೮೫ ವರ್ಷ ಮೇಲ್ಪಟ್ಟವರು ೭೭೭ ಮಂದಿ ಮತ್ತು ೩೪೦ ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಯೆ ಎ.೧೪ ರಿಂದ ೧೬ರ ತನಕ ನಡೆಯಲಿದೆ...