ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು...
ಮಂಗಳೂರು ಆರ್ಥಿಕ ವಲಯ ( SEZ) ನಲ್ಲಿ ಜೆಬಿಎಫ್ ಪೆಟ್ರೊಕೆಮಿಕಲ್ಸ್ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇಝೆಡ್ ನ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ನಿರಂತರ ಬೆನ್ನಟ್ಟುತ್ತಿರುವ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್...
ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ' ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು...
ಪುತ್ತೂರಿನ 19 ಮಂದಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉದ್ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶಾಸಕರ ಕಾರ್ಯ ಶ್ಲಾಘನೀಯ: ಸುದೇಶ್ ಶೆಟ್ಟಿ ಪುತ್ತೂರು: ಅಶೋಕ್ ರೈಯವರು ಪುತ್ತೂರು ಶಾಸಕರಾದ ಬಳಿಕ ಒಂದಲ್ಲೊಂದು ಹೊಸ ಸಾಧನೆಗಳನ್ನು ಮಾಡುತ್ತಲೇ ಇದ್ದು , ಎಲ್ಲವೂ ಜನೋಪಯೋಗಿ ಕಾರ್ಯಗಳಾಗಿದ್ದು ಇದೀಗ...
ಮಂಗಳೂರು ನಗರ ಪಾಲಿಕೆ ಚುನಾವಣೆಯ ಸಂಘಟನಾ ಉಸ್ತುವಾರಿಯಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ರಾದ ಎಚ್. ಮಹಮ್ಮದ್ ಆಲಿ.. ಇವರಿಬ್ಬರನ್ನು ನೇಮಕ ಗೊಳಿಸಿ ಅದೇಶಿಸಲಾಗಿದೆ. ಎಂ ಬಿ ವಿಶ್ವನಾಥ್ ರೈ...
ಪುತ್ತೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ ಪುತ್ತೂರು ಡಾ. ಶಿವರಾಮ ಕಾರಂತ ಪ್ರೌಢಶಾಲಾ ಮಕ್ಕಳಿಗೆ ವಜ್ರಮಾತ ಮಹಿಳಾ ಮಂಡಳಿ ಪುತ್ತೂರು ಘಟಕ ಹಾಗೂ ಅಸಹಾಯಕರ ಸೇವಾ ಟ್ರಸ್ಟ್ ರಿ ಪುತ್ತೂರು ವತಿಯಿಂದ ಪೋಕ್ಸೋ ಕಾರ್ಯಕ್ರಮ ಆ.5 ರಂದು...
ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿವಿ ಸದಾನಂದ ಗೌಡ...
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು...
ಪುತ್ತೂರು : ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣವಾದಲ್ಲಿ ಕೋಮು ದ್ವೇಷ ಭಾವನೆ ಹುಟ್ಟಿಸುವ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಚಾರ ಪುತ್ತೂರಿನಲ್ಲಿ ವರದಿಯಾಗಿದೆ....
ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33)...