ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಪುತ್ತೂರು: ಹಿಂದು ಸಂಘಟನೆಗಳ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿಯವರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಹಿಂದು ಸಂಘಟನೆಗಳು ಒತ್ತಾಯಿಸಿದರೂ ಹಿಂದು ಸಮಾಜದ ಕೆಲ ಮುಖಂಡರು ಎನ್‌ಐಎ ತನಿಖೆ ಬೇಡ ಎಂಬ ಭಾವನೆಯನ್ನು ತೋರ್ಪಡಿಸುತ್ತಿರುವುದಾಗಿ ಬಜರಂಗದಳ ಪುತ್ತೂರು ಜಿಲ್ಲೆ ಸಂಯೋಜಕ ಭರತ್ ಕುಮ್ಡೇಲು...

ಮತ್ತಷ್ಟು ಓದುDetails

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ಪುತ್ತೂರು: ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ನದಿಗಳು, ಕೆರೆಗಳು, ತೋಡುಗಳು ಇವೆಲ್ಲವನ್ನೂ ಸೇರಿಸುವ ಸಮುದ್ರದಿಂದ ತುಂಬಿಕೊಂಡು,ಅಪಾರ ಜೀವ ವೈವಿಧ್ಯ ವನ್ನು ಒಳಗೊಂಡ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆ.ಆದರೆ ನಮ್ಮ ಜಿಲ್ಲೆ ಇಂದು ಬದಲಾಗುತ್ತಿದೆ; ತ್ವರಿತ ಗತಿಯಲ್ಲಿ ಬೆಳೆಯುತ್ತಿದೆ. ಕೈಗಾರಿಕೆ ಹಾಗೂ...

ಮತ್ತಷ್ಟು ಓದುDetails

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಪುತ್ತೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ ' ಅವನ ತಂದೆ ತಮ್ಮಂದಿರು ನನಗೆ ಕರೆ ಮಾಡಿ ನಮಗೆ ಅಂತಹ...

ಮತ್ತಷ್ಟು ಓದುDetails

ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

ಪುತ್ತೂರು: ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆಯಾಗುತ್ತಿರುವುದು ಕಂಡುಬರುತ್ತಿದೆ. ಒಂದೆಡೆಯಲ್ಲಿ ಮತಾಂತರ, ಮತ್ತೊಂದೆಡೆ ಲವ್ ಜಿಹಾದ್‌ನಂತಹ ದುಷ್ಕೃತ್ಯಗಳು. ಹಿಂದೂ ಆಚರಣೆಗಳ ಮೇಲಿನ ದಾಳಿ, ಹಿಂದೂ ಸಂಪ್ರದಾಯಗಳ ಮೇಲೆ ಪ್ರಶ್ನಾವಳಿ... ಹೀಗೆ ನಾನಾ ಬಗೆಯ ಹಲ್ಲೆಗಳು ಹಿಂದೂ ಧರ್ಮದ ಮೇಲೆ...

ಮತ್ತಷ್ಟು ಓದುDetails

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ...

ಮತ್ತಷ್ಟು ಓದುDetails

ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

ನನಗೆ ಯಾರು ಸರಕಾರಿ ವೈದ್ಯರು ಕರೆ ಮಾಡಲಿಲ್ಲ.ನನಗೆ ಮಾಧ್ಯಮದ ಮುಖಾಂತರ ಮಾಹಿತಿ ತಿಳಿಯಿತು.ಕೂಡಲೇ ಅಧಿಕಾರಿಗಳ ಬಳಿ ವಿಚಾರಿಸಿ ಮಾಹಿತಿ ಪಡೆದುಕೊಂಡೆ. ಡಾಕ್ಟರ್‌ ಮೇಲೆ ನಡೆದ ಘಟನೆ ತಪ್ಪು. ಪುತ್ತೂರಿನ ಸರಕಾರಿ ಆಸ್ಪತ್ರೆ ಉಳಿದ ಸರಕಾರಿ ಆಸ್ಪತ್ರೆಗೆ ಹೋಲಿಸಿದರೆ ಒಳ್ಳೆಯ ರೀತಿಯಲ್ಲಿ ಕೆಲಸ...

ಮತ್ತಷ್ಟು ಓದುDetails

ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

ಪುತ್ತೂರು:ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್...

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ...

ಮತ್ತಷ್ಟು ಓದುDetails

ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

ಪುತ್ತೂರು: ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ. ಜಾತ್ರಾ ಮಹೋತ್ಸವ...

ಮತ್ತಷ್ಟು ಓದುDetails

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ...

ಮತ್ತಷ್ಟು ಓದುDetails
Page 85 of 173 1 … 84 85 86 … 173

Welcome Back!

Login to your account below

Retrieve your password

Please enter your username or email address to reset your password.