ಪುತ್ತೂರು, : ನಮ್ಮ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಇಲ್ಲಿಯವರೆಗೆ ಹಲವು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ . ಅಂತಹ ಸಾಧಕಿಯರಲ್ಲಿ ರಾಷ್ಟ್ರಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು...