ಮಂಗಳೂರು: ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು ವಿಶೇಷ. ಏ.10ರಿಂದ 20ರ ತನಕ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿತರಣೆ ಉದ್ದೇಶದಿಂದ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ ಮೂ ವಿ.ಎಸ್...
ಪುತ್ತೂರು:ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ(ಸಿಆರ್ಐಎಫ್)ಯ ರೂ.6 ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ 100ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಏ.8ರಂದು ಆರ್ಯಾಪು ಗ್ರಾಮದ ಮಚ್ಚಿ ಮಲೆಯ ಎಕ್ರೆಜಾಲ್ ಎಂಬಲ್ಲಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಹಾಗೂ ಶಾಸಕ ಅಶೋಕ್...
ಪುತ್ತೂರು: ಕರಾವಳಿ ಕರ್ನಾಟಕದ ಅತೀ ದೊಡ್ಡ ಜಾತ್ರೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಬೆಳಿಗ್ಗೆ ಗಂಟೆ 9-20 ರ ನಂತರ ವೃಷಭ ಲಗ್ನದಲ್ಲಿ ಏ.10ರಿಂದ ಆರಂಭಗೊಳ್ಳಲಿದೆ. ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ,...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...
ಪುತ್ತೂರು: ಕರ್ನಾಟಕ ಸರಕಾರವು ಇತ್ತೀಚಿಗೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...
ಪುತ್ತೂರು:ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ಸುಬ್ರಹ್ಮಣ್ಯ- ಮಂಜೇಶ್ವರ...