ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ ಇದ್ದ ಹಿನ್ನಲೆ ಹಲವಾರು ವಾಹನಗಳು ಆಗಮಿಸಿ, ನಿರ್ಗಮಿಸುತ್ತಿದ್ದು, ಈ ಹಿನ್ನಲೆ ರಸ್ತೆ ಬ್ಲಾಕ್ ಆಗಿದೆ. ಮಾಣಿಯಿಂದ ಮಿತ್ತೂರು ತನಕ ವಾಹನಗಳು ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರೀ...
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 75 ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. 30 ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. 31 ರಂದು ಭೇಟಿ ನೀಡಿ ಪರಿಶೀಲನೆ...
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ.16ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ...
ಟೆಹ್ರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಡೆದ ಬಗ್ಗೆ ವರದಿಯಾಗಿದೆ. ಇರಾನ್‌ನಲ್ಲಿ ನಡೆದಿರುವ ಈ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎನ್ನಲಾಗಿದೆ. ಟೆಹ್ರಾನ್‌ನಲ್ಲಿರುವ ಹಮಾಸ್ ಮುಖ್ಯಸ್ಥನ ನಿವಾಸವನ್ನು ಮುಖ್ಯ ಗುರಿಯಾಗಿಸಿಕೊಂಡು ಹನಿಯೆಹ್ನನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು....
ಪುತ್ತೂರು: ಬನ್ನೂರು ಸನ್ನಿಧಿ ಲೇ ಔಟ್ ಮಳೆ ನೀರಿನಿಂದ ಜಲಾವೃತ ಬಾರೀ ಮಳೆಗೆ ನೀರು ಸಾಗಲು ಜಾಗ ಇಲ್ಲದಂತಾಗಿದೆ. ಎಲ್ಲಾ ಕಡೆ ನೀರು ನುಗ್ಗಿ ಧರೆ ಕುಸಿತವಾಗಿತ್ತಿದೆ. ಅದಲ್ಲದೇ ಕೆಲವು ಕಡೆ ರಸ್ತೆ ನೀರು ನುಗ್ಗಿ ಸಂಚಾರಕ್ಕೆ ತೊಂದರೆಯಾಗಿದೆ. ಅದರಂತೆ ಕರ್ಮಲ...
ಪುತ್ತೂರು: ಎಪಿಎಂಸಿ ರಸ್ತೆ ಜಲಾವೃತ, ವಾಹನ ಸವಾರರ ಪರದಾಟ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆ ನದಿಯಂತಾಗಿದೆ. ಪ್ರಸಿದ್ಧ ಆದರ್ಶ ಆಸ್ಪತ್ರೆಯ ಮೆಟ್ಟಿಲಿ ನ ತನಕನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ,ಹೊಸ ಬಿಲ್ಡಿಂಗ್ ನಿರ್ಮಾಣ ಆಗಿತ್ತಿದ್ದು...
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ...