ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ...
ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುಜರಾತಿನ ಉದ್ಯಮಿ ದಯಾನಂದ್ ಬೊಂಟ್ರ...
ಪುತ್ತೂರು: ಕೋಡಿಂಬಾಡಿಯ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ 2025-2026ನೇ ಸಾಲಿನ ವಾರ್ಷಿಕ ಮಹಾಸಭೆ ನ. 23ರಂದು ಸಂಘದ ಗೌರವಾಧ್ಯಕ್ಷ ರಮೇಶ್ ನಾಯಕ್ ನಿಡ್ಯರವರ ಅಧ್ಯಕ್ಷತೆಯಲ್ಲಿ ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್ ನ ಗಣೇಶ್ ಡ್ರೆಸ್ಸಸ್ ನಲ್ಲಿ ನಡೆಯಿತು. ಬಳಗದ ಅಧ್ಯಕ್ಷ ದಯಾನಂದ ಪಲ್ಲತ್ತಾರು...
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ...
ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರ್ ಗೆ ಹಾನಿಯನ್ನುಂಟು ಮಾಡಿದ ಘಟನೆ ಬಲ್ನಾಡು ದೈವಸ್ಥಾನದ ಸಮೀಪ ನಡೆದಿದೆ. ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಬ್ಯಾನರ್...
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪ ಸೇವೆಗೆ ಭಕ್ತರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಮೊದಲ ದಿನವೇ 30 ಸಾವಿರ ರೂಪಾಯಿ ಸಮರ್ಪಣೆಯಾಗಿದೆ. ಕೇರಳ ಭಾಗದ ದೇವಸ್ಥಾನಗಳಲ್ಲಿ ಇರುವಂತಹ ತುಪ್ಪದ ದೀಪ ಸೇವೆಯನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೂ ಆರಂಭಿಸಲಾಗಿದೆ. ಭಕ್ತಾಧಿಗಳಿಂದ ಈ...
ಕುಪ್ಪೆಟ್ಟಿ : ಡಿಸೆಂಬರ್ 6 ರಿಂದ ಡಿಸೆಂಬರ್ 8 ರ ವರೆಗೆ ನಡೆಯುವ ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ18 ರಂದು ಸಮಿತಿ ಗೌರವಾಧ್ಯಕ್ಷರು...
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನವೆಂಬರ್ 16 ಆದಿತ್ಯವಾರ ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಗ್ಗೆ 9 ರಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ...
ಪುತ್ತೂರು: ಇತಿಹಾಸ ಪ್ರಸಿದ್ಧಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ದಿ...
ಪುತ್ತೂರು: ಭಾರತದ ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿಯ ಅಂಗವಾಗಿ ನ.19ರಂದು ಪುತ್ತೂರಿನ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿಯ ಮೈದಾನದಲ್ಲಿ ಅಳವಡಿಸಿದ ಬೃಹತ್ ಪೆಂಡಾಲ್‌ನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ಸಮಿತಿ...