ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದರ ವಾರ್ಷಿಕ ಮಹಾಸಭೆಯೂ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು ಮುಖ್ಯ ಅತಿಥಿಗಳಾಗಿ ಅಗಮಿಸಿದ ಸಂಜೀವ ಪೂಜಾರಿ ಇವರು ಮಾತನಾಡಿ ದ. ಕ ಜಿಲ್ಲೆಯಲ್ಲಿ ಪುತ್ತೂರಿನ ಪಡೀಲು ಮೂರ್ತೆದಾರರ ಸಂಘವು ಉತ್ತಮ ರೀತಿಯಲ್ಲಿ...
ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು. ದೇಶದ ನಾಗರಿಕರ...
ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಮತ್ತು ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ...
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಜು.25 ರ ಸಂಜೆಯಿಂದ ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ( 60ವ) ರವರು ಜಿಡೆಕಲ್ಲು ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಜು.26 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜು.25 ರ ಸಂಜೆ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಈ...
ಬೆಳ್ಳಾರೆ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಹಾಗೂ ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ಸಹಯೋಗದಲ್ಲಿ ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ...
ಮಂಗಳೂರು: ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ ಮಂಗಳೂರು ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದರೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ. ಕುರಿ...
ಕೋಡಿಂಬಾಡಿ: ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ನ ಅಧ್ಯಕ್ಷ ಮೋನಪ್ಪ ಗೌಡ ಪಮ್ಮನಮಜಲು ಇವರ ತಾಯಿ ಕಾವೇರಿ ಸೇಸಪ್ಪ ಗೌಡ(85) ಪಮ್ಮನಮಜಲು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಜು.26ರಂದು ಮುಂಜಾನೆ ವಿಧಿವಶರಾದರು. ಮೃತರು 5 ಗಂಡು ಮತ್ತು 4 ಜನ ಹೆಣ್ಣುಮಕ್ಕಳು ಸೇರಿದಂತೆ ಸೊಸೆಯಂದಿರು,ಅಳಿಯದಿರು,ಮೊಮ್ಮಕ್ಕಳು...
ಪುತ್ತೂರು.ಮುಕ್ರಂಪಾಡಿ ಯಲ್ಲಿ ಬಾರಿ ಗಾಳಿಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ ವಾಗಿದೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಜು.26ರಂದು ನಡೆದಿದೆ. ಮುಕ್ರಂಪಾಡಿ ಬಳಿಯ ಮೊಟ್ಟತ್ತಡ್ಕ ತಿರುವಿನಲ್ಲಿ ಮರ...