ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ಶಿವರಾತ್ರಿ ಸಂಭ್ರಮ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ದಕ್ಷಿಣ ಕನ್ನಡ : ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ...

ಮತ್ತಷ್ಟು ಓದುDetails

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಮೃತ್ಯು!

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಮೃತ್ಯು!

ಪುತ್ತೂರು: ಕಬಕದಲ್ಲಿ ಕಾರು ಮತ್ತೆ ಆಕ್ಟಿವ ನಡುವೆ ಬೀಕರ ಅಪಘಾತವಾಗಿ, ಆಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ(40 ವ ) ಎಂದು ಗುರುತಿಸಲಾಗಿದೆ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು...

ಮತ್ತಷ್ಟು ಓದುDetails

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ...

ಮತ್ತಷ್ಟು ಓದುDetails

ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಕೆಗೆ ಮನವಿ.

ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಕೆಗೆ ಮನವಿ.

ಪುತ್ತೂರು: ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಸುವ ಬಗ್ಗೆ ನಗರಸಭೆಯ ಕಮಿಷನರ್ ಮಧು ಮನೋಹರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ಬಡಾವು ಮತ್ತು ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ...

ಮತ್ತಷ್ಟು ಓದುDetails

ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಪುತ್ತೂರು: ಸಿಸೇರಿಯನ್ ಮಾಡುವ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಳಿದ ಹಾಗೂ ಈ ವಿಚಾರ ತಿಳಿದ ಬಳಿಕವೂ ವೈದ್ಯರು ಹೊರ ತೆಗೆಯದೇ ಇರುವುದರಿಂದ ಸೋಂಕಿಗೆ ಒಳಗಾಗಿ ಬ್ಯಾಕ್ಟೀರಿಯಾ ದೇಹದ ವಿವಿಧ ಭಾಗಕ್ಕೆ ಹರಡಿದ ಪರಿಣಾಮ ಪತ್ನಿಯ ಆರೋಗ್ಯ ಪರಿಸ್ಥಿತಿ...

ಮತ್ತಷ್ಟು ಓದುDetails

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...

ಮತ್ತಷ್ಟು ಓದುDetails

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

ಪುತ್ತೂರು:ಲೋಕೋಪಯೋಗಿ ಸಚಿವ ಸತೀಸ್‌ ಜಾರಕಿಹೋಳಿ ಅವರು ಫೆ.16ರಂದು ಸಂಜೆ ಪುತ್ತೂರಿಗೆ ದಿಢೀರ್‌ ಭೇಟಿ ನೀಡಿದ್ದು, ಪ್ರವಾಸಿ ಮಂದಿರದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಜೊತೆ ಪುತ್ತೂರಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದು, ಹಲವು ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ....

ಮತ್ತಷ್ಟು ಓದುDetails

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ...

ಮತ್ತಷ್ಟು ಓದುDetails

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲಳಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು...

ಮತ್ತಷ್ಟು ಓದುDetails

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

ಪುತ್ತೂರು: ವಗಾವಣೆಗೆ ವಿಶೇಷ ಮಾರ್ಗಸೂಚಿ ಸೇರಿದಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು,...

ಮತ್ತಷ್ಟು ಓದುDetails
Page 90 of 173 1 … 89 90 91 … 173

Welcome Back!

Login to your account below

Retrieve your password

Please enter your username or email address to reset your password.