ಪುತ್ತೂರು: ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ. ಹಾಗಾಗಿ ಸೂರ್ಯಚಂದ್ರ ಇರುವ ತನಕ ಹಿಂದೂ ಸಮಾಜ ಶಾಶ್ವತವಾಗಿ ಇರುತ್ತದೆ. ಹಿಂದೂ ಸಮಾಜವನ್ನು ಯಾರಿಂದಲೂ ನಶಿಸಲು ಸಾಧ್ಯವಿಲ್ಲ ಎಂದು ದೈವ ನರ್ತಕರು ಮತ್ತು ಸಿವಿಲ್ ಇಂಜಿನಿಯರ್ ಆಗಿರುವ ಡಾ| ರವೀಶ್...
ಸಂಘದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಪುತ್ತೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಕಾಂಗ್ರೆಸ್ ಆರಾಮವಾಗಿ ಗೆದ್ದು ಬೀಗಿದರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಂತರದ ಬೆಳವಣಿಗೆಯಲ್ಲಿ ಪುತ್ತಿಲ ಪರಿವಾರ ಘೋಷಣೆ ಮಾಡಿ ಗ್ರಾಮ ಪಂಚಾಯತ್, ನಗರಸಭೆಯ ಉಪ ಚುನಾವಣೆಯಲ್ಲಿ...
ಪುತ್ತೂರು: ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಯುವ ಘಟಕವಾದ ಯುವಕಾಂಗ್ರೆಸ್’ನ ಆಂತರಿಕ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇಬ್ಬರು ಪ್ರಬಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕ್ರತಗೊಂಡು ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ದಕ್ಷಿಣ ಕನ್ನಡದ ಭಾಜಪದ ಭದ್ರಕೋಟೆಗೆ ಈ ಬಾರಿ ಪಕ್ಷೇತರ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ). ಪುತ್ತೂರು ವಲಯ ಇದರ ವಾರ್ಷಿಕ ಮಹಾಸಬೆಯು ದಿನಾಂಕ 13.08.2024ನೇ ಮಂಗಳವಾರ ಪುತ್ತೂರಿನ ಮನಿಷಾ ಸಭಾಂಗಣ ಇಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜೆಲ್ಲಾಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ಇವರು ನೆರವೇರಿಸಿದರು. ಪ್ರಾರ್ಥನೆಯನ್ನು ವಲಯದ ಮಾಜಿ ಅಧ್ಯಕ್ಷರಾದ ಶಾಂತ...
ಪ್ರೋ ಕಬಡ್ಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು ಹನ್ನೊಂದನೇ ಆವೃತ್ತಿಗೆ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಅದರಂತೆ ಪುತ್ತೂರಿನಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಬಡ್ಡಿ ಆಟಗಾರನಾಗಿ ವಿಜಯ ಬ್ಯಾಂಕ್ ಉದ್ಯೋಗಿಯಾಗಿ ನಂತರ ಪ್ರೋ ಕಬಡ್ಡಿಗೆ ಆಯ್ಕೆಯಾಗಿದ್ದ ಪುತ್ತೂರಿನ ಪ್ರಶಾಂತ್ ರೈ ಬೇರೆ ಬೇರೆ ತಂಡಗಳಿಗೆ ಆಡಿದ ಅನುಭವಿ...
ಪುತ್ತೂರು ಬಿಜೆಪಿ ವತಿಯಿಂದ ‘ತಿರಂಗಾ ಅಭಿಯಾನ’ ಇಂದು ಬೆಳಿಗ್ಗೆ ಪುತ್ತೂರು ಪೇಟೆಯಲ್ಲಿ ನಡೆಯಿತು. ರಾಷ್ಟ್ರಧ್ವಜದೊಂದಿಗೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಹೊರಟು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರ ಪ್ರತಿಮೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಹಾರಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ...
ಪುತ್ತೂರು : ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ನೆಹರು ನಗರದಲ್ಲಿರುವ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು ರಿಸೆಪ್ಶನಿಸ್ಟ್ ಹಾಗೂ ಮಾಹಿತಿ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು...
ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು...
ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕರಾದ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿಯಲ್ಲಿ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದ ಶಾಸಕರು...
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು....