ಪುತ್ತೂರು: ಕಳೆದ ಹಲವಾರು ವರುಷಗಳಿಂದ ಗುಣಮಟ್ಟ ಮತ್ತು ವಿಶ್ವಾಸಾರ್ಹ ಸೇವೆಯ ಮೂಲಕ ಗ್ರಾಹಕರ ಮನಗೆದ್ದಿರುವ ನಗರದ ಹೊರವಲಯದಲ್ಲಿರುವ ಮಂಜಲ್ಪಡ್ಪುವಿನಲ್ಲಿ ವ್ಯವಹರಿಸುತ್ತಿರುವ ಮಂಗಲ್ ಸ್ಟೋರ್ಸ್‌ನ ನೂತನ ಮಳಿಗೆ “ಮಂಗಲ್ ಹೈಪರ್ ಮಾರ್ಕೆಟ್” ಪುತ್ತೂರಿನ ಹೃದಯ ಭಾಗದಲ್ಲಿರುವ ಜಿ.ಎಲ್.ಒನ್ ಮಾಲ್‌ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು....
ಪುತ್ತೂರು : ವರ್ಷಾಂಪ್ರತಿಯಂತೆ ನಡೆಯುವ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎಪ್ರಿಲ್ 1 ರಂದು ದೇವಾಲಯದ ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಕ್ಷೇತ್ರದ ಪ್ರಧಾನ ಅರ್ಚಕರು ಗೊನೆ ಮೂಹುರ್ತ ನಡೆಸಿದರು. ಎಪ್ರಿಲ್ 17ರಂದು ಮಹಾಲಿಂಗೇಶ್ವರ ದೇವರ...
ಕರ್ನಾಟಕರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೆಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹಲವರು ಈ ವೇಳೆ ಉಪಸ್ಥಿತರಿದ್ದರು. ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ...
ಪುತ್ತೂರು, : ನಮ್ಮ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಇಲ್ಲಿಯವರೆಗೆ ಹಲವು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ . ಅಂತಹ ಸಾಧಕಿಯರಲ್ಲಿ ರಾಷ್ಟ್ರಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು...