ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 75 ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. 30 ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. 31 ರಂದು ಭೇಟಿ ನೀಡಿ ಪರಿಶೀಲನೆ...
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ.16ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ...
ಟೆಹ್ರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಡೆದ ಬಗ್ಗೆ ವರದಿಯಾಗಿದೆ. ಇರಾನ್‌ನಲ್ಲಿ ನಡೆದಿರುವ ಈ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎನ್ನಲಾಗಿದೆ. ಟೆಹ್ರಾನ್‌ನಲ್ಲಿರುವ ಹಮಾಸ್ ಮುಖ್ಯಸ್ಥನ ನಿವಾಸವನ್ನು ಮುಖ್ಯ ಗುರಿಯಾಗಿಸಿಕೊಂಡು ಹನಿಯೆಹ್ನನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು....
ಪುತ್ತೂರು: ಬನ್ನೂರು ಸನ್ನಿಧಿ ಲೇ ಔಟ್ ಮಳೆ ನೀರಿನಿಂದ ಜಲಾವೃತ ಬಾರೀ ಮಳೆಗೆ ನೀರು ಸಾಗಲು ಜಾಗ ಇಲ್ಲದಂತಾಗಿದೆ. ಎಲ್ಲಾ ಕಡೆ ನೀರು ನುಗ್ಗಿ ಧರೆ ಕುಸಿತವಾಗಿತ್ತಿದೆ. ಅದಲ್ಲದೇ ಕೆಲವು ಕಡೆ ರಸ್ತೆ ನೀರು ನುಗ್ಗಿ ಸಂಚಾರಕ್ಕೆ ತೊಂದರೆಯಾಗಿದೆ. ಅದರಂತೆ ಕರ್ಮಲ...
ಪುತ್ತೂರು: ಎಪಿಎಂಸಿ ರಸ್ತೆ ಜಲಾವೃತ, ವಾಹನ ಸವಾರರ ಪರದಾಟ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆ ನದಿಯಂತಾಗಿದೆ. ಪ್ರಸಿದ್ಧ ಆದರ್ಶ ಆಸ್ಪತ್ರೆಯ ಮೆಟ್ಟಿಲಿ ನ ತನಕನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ,ಹೊಸ ಬಿಲ್ಡಿಂಗ್ ನಿರ್ಮಾಣ ಆಗಿತ್ತಿದ್ದು...
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ...
ರಾಜ್ಯದಲ್ಲಿ ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್ ಇಳಿಯವಂತಾಗಿದೆ. ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ...
ದಕ್ಷಿಣ ಕನ್ನಡ: ಉತ್ತರ ಕನ್ನಡದಿಂದ ಐವರು ಪಿ ಎಸ್ ಐ ದಕ್ಷಿಣ ಕನ್ನಡಕ್ಕೆ ವರ್ಗಾವಣೆ. ಉತ್ತರಕನ್ನಡ ದಿಂದ ಗೋಪಾಲ ಎನ್ ನೆಗಳೂರು ಬಂಟ್ವಾಳ ನಗರ ಠಾಣೆಗೆ, ದುರ್ಗಪ್ಪ ಹೆಚ್ ಕಲಘಟಗಿ ಬಂಟ್ವಾಳ ನಗರ ಠಾಣೆಗೆ, ತಿಮ್ಮಪ್ಪ ಎಸ್ ಬೆಡುಮನೆ ಬೆಳ್ಳಾರೆ ಠಾಣೆಗೆ,...
ಪ್ರಸಕ್ತ ಹಣಕಾಸು ವರ್ಷದ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...