ಪುತ್ತೂರು:11 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಎಂಬವರ ಪುತ್ರ ಮಹಮ್ಮದ್ ನಾಸೀರ್ (35ವ.)ಬಂಧಿತ ಆರೋಪಿ. 2013ರಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಪುತ್ತೂರು: ಅಡಿಕೆ ಕೃಷಿಗೆ ಬಾಧಿಸುವ ರೋಗಗಳು ಮತ್ತು ಕೃಷಿಕರ ಇತರೆ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಇವರ ಸಾರಥ್ಯದಲ್ಲಿ ತೋಟಗಾರಿಕೆ ಇಲಾಖೆ ಪುತ್ತೂರು ಇವರ ಸಹಭಾಗಿತ್ವದಲ್ಲಿ "ಅಡಿಕೆ ತೋಟಗಳಿಗೆ ಬಾಧಿಸುತ್ತಿರುವ ರೋಗಗಳು ಮತ್ತು...
ಪ್ರಜಾಧ್ವನಿ ನ್ಯೂಸ್ ಪುತ್ತೂರು ವರದಿ ಫಲಶ್ರುತಿ ಪುತ್ತೂರು: ಚೆಲ್ಯಡ್ಕ ಸೇತುವೆ ಶಿಥಿಲ. ಬದಲಿ ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ: ಶಾಸಕ ಅಶೋಕ್ ರೈ "ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ ತೊಂದರೆಗೊಳಗಾದ ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳಿಂದ ಮಂಗಳವಾರ ಬೃಹತ್ ರಸ್ತೆ ತಡೆ...
ಪುತ್ತೂರು: ಕೋಡಿಂಬಾಡಿಯ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನ್ಯಾಯವಾದಿ ದೇವಾನಂದ ಕೆ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವಾರಿಸೇನ ಜೈನ್ ಕೋಡಿಯಾಡಿ, ಕೋಶಾಧಿಕಾರಿಯಾಗಿ ಭರತ್ ಗೌಡ ನಿಡ್ಯ,...
ಪುತ್ತೂರು: ಮನೆಗೊಂದು ಗಿಡ, ಊರಿಗೊಂದು ವನದ ಗುರಿಯನ್ನಿಟ್ಟುಕೊಂಡ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಸಂಘದ ಸದಸ್ಯರಿಗೆ ಹಣ್ಣಿನ ಗಿಡವನ್ನು ಉಚಿತವಾಗಿ ನೀಡುವ ಮೂಲಕ ವನಮಹೋತ್ಸವವನ್ನು ಜು.7ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಸಂಘದ ಸಲಹಾ ಸಮಿತಿ ಅಧ್ಯಕ್ಷ...
ಪುತ್ತೂರು: ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ನಿಷೇಧ ವಿವಿಧ ಸಂಘ ಸಂಸ್ಥೆಗಳು ಸೇರಿ ಮಂಗಳವಾರ ಬೃಹತ್ ರಸ್ತೆ ತಡೆ ಪ್ರತಿಭಟನೆ ನಿರ್ಧಾರ ಪುತ್ತೂರು ದೇವಸ್ಯ ಚೆಲ್ಯಡ್ಕ ಪಾಣಾಜೆ ಪೆರ್ಲ ಸಾಗುವವರು ಹೆಸರುವಾಸಿ ಚೆಲ್ಯಡ್ಕ ಮುಳುಗು ಸೇತುವೆ ಮೇಲೆ ಹೋಗಬೇಕಾಗಿದ್ದು ಈ ಸೇತುವೆ ತೀರಾ...
ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಪುತ್ತೂರಿನ ಹಾಸು ಪಾಸಿನ ಪೇಟೆಗಳಲ್ಲಿ ಕುಂಬ್ರ ಜಂಕ್ಷನ್ ಒಂದು.. ದಿನ ನಿತ್ಯದ ಜನರ ಅವಶ್ಯಕತೆಗಳಲ್ಲಿ ಬೇಕರಿ ತಿಂಡಿ ತಿನಿಸುಗಳು ಇಂದು ಜನರಿಗೆ ,ಅದರಲ್ಲೂ ಮಕ್ಕಳಿಗೆ ಬೇಕೇ ಬೇಕು. ಇಂತಾ ಒಂದು ಜನರ ಅವಶ್ಯಕತೆ ಮನಗಂಡು ಪುತ್ತೂರು.ಸುಳ್ಯ ಎಡ...
ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇವುಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂ.27ರಂದು ನಡೆಯುವ...
ಪುತ್ತೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ವಾನ್ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ....