ಮಂಗಳೂರು : ಜನತಾದಳ (ಜಾತ್ಯಾತೀತ) ಪಕ್ಷದ ಪುತ್ತೂರು ತಾಲೂಕು ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷದ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ರವರಿಗೆ ಮಹತ್ವದ ಸಂಘಟನಾ ಜವಾಬ್ದಾರಿಯನ್ನು ವಹಿಸಿ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ...
ಪುತ್ತೂರು: ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಈಗಾಗಲೇ...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ ಸರಕಾರ ನೇಮಕ ಮಾಡಿರುವ ನೋಡೆಲ್ ಅಧಿಕಾರಿ...
ಬೆಳ್ಳಾರೆ: ದಿನಾಂಕ: 29.05.2026ರಂದು ಸಂಜೆ, ಅಕ್ರಮ ಗೋವಧೇ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳವಾದ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ...
ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ...
ಪುತ್ತೂರು: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ...
ಪುತ್ತೂರು: ಕೃಷ್ಣನಾರಾಯಣ ಮುಳಿಯ ಸಾರಥ್ಯದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌ಎಲ್‌ಪಿ ಸಂಸ್ಥೆಯಿಂದ ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ ಟ್ರಸ್ಟ್ ನೇತೃತ್ವದಲ್ಲಿ ತ್ಯಾಜ್ಯವನ್ನು ಬಳಸಿಕೊಂಡು ಬಯೋ ಸಿಎನ್‌ಜಿ ಗ್ಯಾಸ್ ಉತ್ಪಾದನೆ ಮೂಲಕ ಝೀರೋ ಡಂಪಿಂಗ್ ಯಾರ್ಡ್ ಮಾಡುವುದಲ್ಲದೆ ದೇಶದಲ್ಲೇ ಪುತ್ತೂರು...
ಕಾಣಿಯೂರು: ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು, ಮುಗ್ಧ ಮನಸ್ಸಿನ ಚಿಕ್ಕ ಮಕ್ಕಳಲ್ಲಿ ಇರುವಂತಹ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಗುರುತಿಸುವ ಕಾರ್ಯವನ್ನು ಬಾಲಮೇಳದ ಮುಖಾಂತರ ಮಾಡಿದಾಗ ಭವಿಷ್ಯದ ದಿನಗಳಲ್ಲಿ ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪೂರಕವಾಗುತ್ತದೆ.ಊರಿನ ಜನರು ತಮ್ಮದೇ ಆದ ಕೊಡುಗೆಗಳನ್ನು...
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ 129 ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಶಕ್ತಿ ಕೇಂದ್ರದ ಸವಣೂರು ಬೂತ್ ಸಂಖ್ಯೆ 65 ರಲ್ಲಿ ಬಿಜೆಪಿ ಬೂತ್ ಕಾರ್ಯದರ್ಶಿ ಸತೀಶ್ ಬಲ್ಯಾಯ, ರವರ ಮನೆಯಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಪ್ರಕರಣವೊಂದರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಆಗ, ಒಂದು ತಿಂಗಳ ಒಳಗಾಗಿ ಶಿಕ್ಷೆಯಿಂದ ಮುಕ್ತಿ ಸಿಗುವುದು ಎಂದು...