ದಕ್ಷಿಣಕನ್ನಡ: ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಹಲವು ವಿಶೇಷತೆಗಳ ನಾಡು. ಇಂತಹ ವಿಶೇಷತೆಗಳಲ್ಲಿ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟದ ಬಳಿ ಬರುವ ಮೀನುಗಳೂ ಒಂದು. ಕ್ಷೇತ್ರದಲ್ಲಿ ನಡೆಯುವ ಷಷ್ಠಿ ಮಹೋತ್ಸವದ ಮೊದಲು ಕುಮಾರಧಾರಾ ನದಿಯ ಮೂಲಕ ಸ್ನಾನಘಟ್ಟದ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು. ವಿಷ್ಣುವು ವಿಶ್ವದ ರಕ್ಷಕನೂ ಹೌದು. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ...
ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ (ಆಗಸ್ಟ್ 5) ಈ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ....
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ. ಖಾಸಗಿ ಬಸ್ಗಳು ಬೇಕಾಬಿಟ್ಟಿಯಾಗಿ ಟಿಕೆಟ್ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ...
ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲಾ ವ್ಯಾಪ್ತಿಯ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಶನಿವಾರವೂ ರೈಲ್ವೆ ಇಲಾಖೆ ಕುಸಿತಗೊಂಡ ಸ್ಥಳದಲ್ಲಿ...
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ...