ಮಳೆಗಾಲದ ಅವಧಿಯ ನಂತರ ಅಥವಾ ನಿರಂತರ ಟ್ಯಾಪಿಂಗ್ ಋತುವಿನಲ್ಲಿ ನುರಿತ ಕಾರ್ಮಿಕರು ಸಿಗದಿರುವುದು ಉತ್ಪಾದನೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ರಬ್ಬರ್ ರಂಗದಲ್ಲಿ ಕಾರ್ಮಿಕರ ಕೊರತೆಗೆ ಮುಖ್ಯ ಕಾರಣಗಳು ಮತ್ತು ಅದನ್ನು ಎದುರಿಸಲು ಕೈಗೊಳ್ಳಬಹುದಾದ ಪರಿಹಾರಗಳು ಇಲ್ಲಿವೆ 1. ಕಾರ್ಮಿಕರ ಕೊರತೆಗೆ...
ಪುತ್ತೂರು: ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಿಸೆಂಬರ್ 8ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮ ಪುತ್ತೂರು ದೀಪೋತ್ಸವದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅ. 26ರಂದು ಪುತ್ತೂರು ದೇವಸ್ಥಾನದ...
ಕರ್ನಾಟಕದ ಶ್ರೀಮಂತ ದೇವಸ್ಥಾನ ಕುಕ್ಕೆ ಕ್ಷೇತ್ರದ ಲ್ಲಿ ಪೂಜಾ ಕಾರ್ಯಕ್ರಮ ದ ದಲ್ಲಿ ಬದಲಾವಣೆ ಮಾಡಿದ್ದರಿಂದ ಭಕ್ತರು ಅಸಮಾಧಾನ ಗೊಂಡಿದ್ದು. ತುಳುನಾಡಲ್ಲಿ ಬಲಿ ಅಂದರೆ ದೇವರ ಆರಾಧನೆ ನಾಗನ ಸಾನಿಧ್ಯ ಇರುವ ಜಾಗದಲ್ಲಿ ಈ ಆಶ್ಲೇಷ ಬಲಿ ಪೂಜೆಯನ್ನು ಮಾಡುತ್ತಾರೆ. ಜ್ಯೋತಿಷ್ಯ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕೆಲವು ಜಾಗಗಳ ವಿವಾದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ಇಲ್ಲಿರುವ ಅಂಗಡಿ ಹಾಗೂ ಕಟ್ಟಡಗಳ ತೆರವಿಗೆ ಸೆ.30 ರಂದು ಗಡುವು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅಂಗಡಿ ಮಾಲಕರೇ ಸ್ವಯಂಪ್ರೇರಿತರಾಗಿ ತೆರವುಗೊಳಿಸಲು...
ಪುತ್ತೂರು: ಮಂಗಳೂರಿನಲ್ಲಿ ಸೆ. 18ರಂದು ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ...
ಪುತ್ತೂರು : ಕಳೆದ ಕೆಲ ವರುಷಗಳಿಂದ ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿರುವ ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿಯಾಗಿದ್ದ ಕಲ್ಲಾರೆ ನಿವಾಸಿ ಲವ ಕುಮಾರ್(43.ವ) ಸೆ.8 ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲವ ಕುಮಾರ್ ರವರಿಗೆ ಸೆ.8 ರ ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು...
ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ಸುಬ್ರಹ್ಮಣ್ಯ : ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯದ ಜಂಟಿ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ “ಛಾಯಾರತ್ನ” ಪ್ರಶಸ್ತಿಗೆ ಸುಬ್ರಹ್ಮಣ್ಯದ ಹಿರಿಯ ಛಾಯಾಗ್ರಾಹಕರೂ, ಕಡಬ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ...
ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕೇಂದ್ರ...
ಕುಕ್ಕೆ ಸುಬ್ರಹ್ಮಣ್ಯ, ಆಗಸ್ಟ್ 2: ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆ, ಇದೀಗ ಮತ್ತೊಮ್ಮೆ ಕಸ್ತೂರಿ ರಂಗನ್ ವರದಿ ಅನುಷ್ಠಾನದ...