ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಎ.30 ನೇ ಮಂಗಳವಾರದಂದು 33ಕೆವಿ ಬೆಳ್ಳಾರೆ-ಗುತ್ತಿಗಾರು ಮಾರ್ಗದಲ್ಲಿ ಹಾಗೂ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ 33/11 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ...
ಸುಬ್ರಹ್ಮಣ್ಯ: ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ...
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ನಿನ್ನೆ ಸಂಜೆ ನಾಲ್ಕೈದು ಜನ ಅಪರಿಚಿತರು ಬಂದು ಹೋಗಿದ್ದು, ನಕ್ಸಲರಿರಬಹುದೇ ಎಂಬ ಗುಮಾನಿ ಈ ಪ್ರದೇಶದಲ್ಲಿ ಹಬ್ಬಿದೆ. ಗ್ರಾಮಸ್ಥರೊಬ್ಬರ ಮನೆಗೆ ಬಂದಿದ್ದ...