ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ
‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ
ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ
ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ
ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 
ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು. ವಿಷ್ಣುವು ವಿಶ್ವದ ರಕ್ಷಕನೂ ಹೌದು. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ...

ಮತ್ತಷ್ಟು ಓದುDetails

ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ (ಆಗಸ್ಟ್‌ 5) ಈ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ....

ಮತ್ತಷ್ಟು ಓದುDetails

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...

ಮತ್ತಷ್ಟು ಓದುDetails

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ; ಖಾಸಗಿ ಬಸ್ ಟಿಕೆಟ್​ ದರ ದುಪ್ಪಟ್ಟು

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ; ಖಾಸಗಿ ಬಸ್ ಟಿಕೆಟ್​ ದರ ದುಪ್ಪಟ್ಟು

ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ. ಖಾಸಗಿ ಬಸ್​​ಗಳು ಬೇಕಾಬಿಟ್ಟಿಯಾಗಿ ಟಿಕೆಟ್​​ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ...

ಮತ್ತಷ್ಟು ಓದುDetails

ಮಂಗಳೂರು-ಬೆಂಗಳೂರು ಸೋಮವಾರದಿಂದ ರೈಲು ಸಂಚಾರ ಪುನಾರಂಭ ಸಾಧ್ಯತೆ

ಮಂಗಳೂರು-ಬೆಂಗಳೂರು ಸೋಮವಾರದಿಂದ ರೈಲು ಸಂಚಾರ ಪುನಾರಂಭ ಸಾಧ್ಯತೆ

ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲಾ ವ್ಯಾಪ್ತಿಯ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಶನಿವಾರವೂ ರೈಲ್ವೆ ಇಲಾಖೆ ಕುಸಿತಗೊಂಡ ಸ್ಥಳದಲ್ಲಿ...

ಮತ್ತಷ್ಟು ಓದುDetails

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ; ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ; ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ  ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ.  ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ...

ಮತ್ತಷ್ಟು ಓದುDetails

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ,ಪುತ್ತೂರು,ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನಲಾಗಿದೆ. ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಕಳೆದ ಮಾರ್ಚ್ 4 ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ...

ಮತ್ತಷ್ಟು ಓದುDetails

ಮಂಗಳೂರು: ‌ರೆಡ್ ಅಲರ್ಟ್ ಹಿನ್ನಲೆ ನಾಳೆ ತಾ.16-07-24 ರ ಮಂಗಳವಾರ ಶಾಲಾ ಕಾಲೇಜ್ ರಜೆ ಘೋಷಣೆ

ಮಳೆಯ ಆರ್ಭಟ ಎಚ್ಚರಿಕೆ; ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ‌ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.

ಮತ್ತಷ್ಟು ಓದುDetails

ಪುತ್ತೂರು: ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ...

ಮತ್ತಷ್ಟು ಓದುDetails

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...

ಮತ್ತಷ್ಟು ಓದುDetails
Page 5 of 9 1 … 4 5 6 … 9

Welcome Back!

Login to your account below

Retrieve your password

Please enter your username or email address to reset your password.