ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಘಟನೆಯ ಪರಿಣಾಮವಾಗಿ ಓರ್ವ...
ಸುಳ್ಯ : ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರು ಅದೃಷ್ಟ ಅನ್ನುವುದು ಕೈ ಹಿಡಿಯುವುದೇ ಇಲ್ಲ. ಆದರೆ ಕೆಲವರನ್ನು ಅದೃಷ್ಟ ಲಕ್ಷ್ಮೀ ಹುಡುಕಿಕೊಂಡೇ ಬರುತ್ತಾಳೆ ಅನ್ನೋದಕ್ಕೆ ಇಲ್ಲೊಂದು ತಾಜಾ ಉದಾಹರಣೆಯನ್ನು ನಾವು ಕಾಣಬಹುದಾಗಿದೆ. ಸುಳ್ಯ ತಾಲೂಕಿನ ಉಬರಡ್ಕದ ವಿನಯ್ ಕೆಟರಿಂಗ್ ನಡೆಸುತ್ತಿರುವ ವಿನಯ್...
ಸುಳ್ಯ: ಸರಕಾರಿ ಪ್ರೌಢಶಾಲೆ ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ, ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ , ಇವುಗಳ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಹಾಗೂ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಅಜ್ಜಾವರದಿಂದ ಮಾವಿನಪಳ್ಳ ತನಕ ನಡೆಯಿತು. ಧ್ವಜಾರೋಹಣವನ್ನುಆಡಳಿತ...
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು....
ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಮಟ್ಟದಲ್ಲಿ ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ ಜನರಿಗೆ ಯಶಸ್ವಿಯಾಗಿ ಅರಿವು ಮೂಡಿಸಿ ಜಾಗೃತಿ ನಡೆಸಿದ ಸುಳ್ಯ ತಾಲೂಕಿನ ಅರಂತೋಡು ಗ್ರಾಮ...
ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ. ಇದಕ್ಕೆ ಬಿಜೆಪಿಯೇ ಮೂಲ ಕಾರಣ. ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬಯೋಗಿ ಬೇಕು ಎಂದು ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್,...