ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ...
ಸುಳ್ಯ: ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಏಕೆಂದರೆ ರಾಷ್ಟ್ರೀಯ ಚಿಂತನೆ ಪಕ್ಷವೇ ಬಿಜೆಪಿ. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ದೇಶದಲ್ಲಿ 18ರಿಂದ 40 ವರ್ಷದ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು.
ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರೊಂದಿಗೆ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ...