ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು....
ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಮಟ್ಟದಲ್ಲಿ ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ ಜನರಿಗೆ ಯಶಸ್ವಿಯಾಗಿ ಅರಿವು ಮೂಡಿಸಿ ಜಾಗೃತಿ ನಡೆಸಿದ ಸುಳ್ಯ ತಾಲೂಕಿನ ಅರಂತೋಡು ಗ್ರಾಮ...
ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ. ಇದಕ್ಕೆ ಬಿಜೆಪಿಯೇ ಮೂಲ ಕಾರಣ. ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬಯೋಗಿ ಬೇಕು ಎಂದು ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್,...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಸುಳ್ಯ :ಅನುಗ್ರಹ ಮೋಟಾರ್ಸ್ ಸುಝುಕಿ ವತಿಯಿಂದ ಆಕ್ಸೆಸ್ 125 ಹಾಗೂ ಅವನಿಸ್ 125 ಹೊಸ ಬಣ್ಣಗಳ ದ್ವಿಚಕ್ರ ವಾಹನಗಳ ಲೋಕಾರ್ಪಣೆ... ಸುಳ್ಯದ ಪರಿವಾರ ಕಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುಗ್ರಹ ಮೋಟಾರ್ಸ್ ಸುಝುಕಿ ಶೋ ರೂಂನಲ್ಲಿ ಈ ದಿನ ಸುಝುಕಿ ಕಂಪನಿಯ ಆಕ್ಸೆಸ್...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128...