ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಸುಳ್ಯ: ಬಸ್ ಸ್ಟ್ಯಾಂಡ್ ನಲ್ಲಿ ಕುಡುಕರ ಹಾವಳಿ ತಪ್ಪಿಸಲು ಪೊಲೀಸರೇ ಕುಡಿದು ಕರ್ತವ್ಯಕ್ಕೆ ಬಂದಿರುವ ಅನುಮಾನದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಗುತ್ತಿಗಾರು ಬಸ್ ಸ್ಟ್ಯಾಂಡ್ ನಲ್ಲಿ ಮದ್ಯ ಸೇವಿಸಿ ಬಾಟಲಿ ಒಡೆದು ಮದ್ಯಪಾನಿಗಳು ಮಲಗಿದ್ದ ಕಾರಣ ಅವರಿಂದ ರಕ್ಷಣೆ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...
ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆಯಾಗಿದೆ ಆಟೋ ರಿಕ್ಷಾ ಚಾಲಕರೋರ್ವರು ಬುಧವಾರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಂಟ್ವಾಳ...
ಸುಳ್ಯ: ಅಡಿಕೆ ಕೃಷಿಗೆ ಭಾಧಿಸಿರುವ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆಯ ಕೃಷಿಕ ಸೀತಾರಾಮ ಗೌಡರು (55) ಆತ್ಮಹತ್ಯೆ ಗೆ ಶರಣಾದ ದುರ್ದೈವಿಯಾಗಿದ್ದಾರೆ...
ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ. ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ "ಮಾಸ್ ಲಿಮಿಟೆಡ್" ಸಂಸ್ಥೆ ಪ್ರಾರಂಭವಾಯಿತು. "ಸಹಕಾರಿ ರತ್ನ" ಶ್ರೀ ವಾರಣಾಸಿ ಸುಬ್ರಾಯ ಭಟ್,...