ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಒಂದು ವರ್ಷದ...
ನೆರೆಯ ರಾಜ್ಯ ಕೇರಳದಲ್ಲಿವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಇಲಾಖೆ ಮೈಸೂರು ಜಿಲ್ಲೆಯಲ್ಲಿಅಲರ್ಟ್ ಆಗಿದೆ. ಕೇರಳಕ್ಕೆ ಹೊಂದಿಕೊಂಡಂತೆ ಇರುವ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್‌ಪೋಸ್ಟ್‌ಗಳಲ್ಲಿಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗಡಿ ಭಾಗದಲ್ಲಿ ರೋಗದ...
ಬೆಳ್ತಂಗಡಿ: ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೇ 20ರಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಪ್ರತಿಭಟನೆ ನಡೆಸುವ ಮುನ್ಸೂಚನೆ ದೊರೆತ ಬಳಿಕ ಪೊಲೀಸರು, ಚುನಾವಣಾ ನೀತಿ...
ಮಂಗಳೂರು: ಕರ್ನಾಟಕ ಕರಾವಳಿಯ ತುಳುನಾಡಿನ ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ ಸಜ್ಜಾಗಿದ್ದ ವಧುವಿಗೆ ವರ ಹಾಗೂ ದಿನಾಂಕ ಫಿಕ್ಸ್ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ ರೀತಿಯಲ್ಲಿ ನಡೆಯುತ್ತದೆ. ಇತ್ತೀಚೆಗೆ ದಕ್ಷಿಣ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಮಂಗಳೂರಿಗೆ ಆಗಮಿಸಲಿದ್ದು ನಂತರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬಂಗೇರ ಕುಟುಂಬಕ್ಕೆ ಸಾಂತ್ವನ ತಿಳಿಸುವ ಸಲುವಾಗಿ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ...
"ಸ್ವಲ್ಪ ಈ ಕಡೆ ನೋಡಿ.... ಸ್ಮೈಲ್ ಪ್ಲೀಸ್..." ಎಂಬ ಮಾತು ಕೇಳಿ , ಮುಖದಲ್ಲಿ ಮಂದಹಾಸ ಬೀರುತ್ತಾ ಸ್ಟೈಲ್ ಆಗಿ ಫೋಸ್ ಕೊಡುತ್ತಾ ನಿಲ್ಲುವುದೇ ನಾವು ಫೋಟೋ ಗೆ. ಹೌದು! ಈ ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ...
ಪುತ್ತೂರು:ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗಳ್ಳುವಂತೆ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು. ಪುತ್ತೂರು ನಗರ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ನಿರಂತರ ಕಾಡಾನೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್ ನೇತೃತ್ವದ ತಂಡವು ಡಿಎಫ್‌ಒ...
ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ...