ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಂತ...
ಅಡಿಕೆ ಬೆಳೆಯನ್ನೇ ನಂಬಿರುವ ರೈತರ ಪಾಲಿಗೆ ಬೆಲೆ ಹೆಚ್ಚುವತ್ತ ಸಾಗುತ್ತಿದ್ದು ಮುಖದಲ್ಲಿ ಮಂದಹಾಸ ಮೂಡಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ಮೇ 15ರಂದು ಹೊರ...
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ...
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...
ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...