ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ, ಸುಳ್ಯ ತಾಲೂಕಿನ ವಾಹನ ಚಾಲನಾ...
ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಎ.30 ನೇ ಮಂಗಳವಾರದಂದು 33ಕೆವಿ ಬೆಳ್ಳಾರೆ-ಗುತ್ತಿಗಾರು ಮಾರ್ಗದಲ್ಲಿ ಹಾಗೂ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ 33/11 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ...
ಸುಳ್ಯ: ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಏಕೆಂದರೆ ರಾಷ್ಟ್ರೀಯ ಚಿಂತನೆ ಪಕ್ಷವೇ ಬಿಜೆಪಿ. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ದೇಶದಲ್ಲಿ 18ರಿಂದ 40 ವರ್ಷದ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು.
ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರೊಂದಿಗೆ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ...