ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ಉಪ್ಪಿನಂಗಡಿ: ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪ್ಪಿನಂಗಡಿ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಕೊಡಿಪ್ಪಾಡಿ, ನೆಕ್ಕಿಲಾಡಿ, ಉಪ್ಪಿನಂಗಡಿ ಹಿರೆಬಂಡಾಡಿ, ಬಜತ್ತೂರು ಗ್ರಾಮಗಳ ಸಮಾಜ ಬಾಂಧವರ ಸಭೆಯು ಸರ್ವೋದಯ ಪ್ರೌಡ ಶಾಲೆ ಪೆರಿಯಡ್ಕ ಯಲ್ಲಿ ನಡೆಯಿತು. ಸಭೆಯಲ್ಲಿ ಈ ಮೊದಲು ನಿಯೋಜನೆ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ...
ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ...
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರವು ಉಪ್ಪಿನಂಗಡಿಯ ನಂದಿಕೇಶ್ವರ ಭಜನಾ ಮಂಡಳಿ, ನಂದಿನಿ ನಗರದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಶಿಬಿರವನ್ನು ಸತ್ಯಸಾಯಿ ಸೇವಾ ಸಮಿತಿ, ಕೆ.ಎಸ್. ಹೆಗಡೆ ವೈದ್ಯಕೀಯ ಕಾಲೇಜು ಹಾಗೂ ಯೆನೆಪೋಯ ಡೆಂಟಲ್...
ಹಿರೇಬಂಡಾಡಿ: ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ. ಒಕ್ಕಲಿಗ ಗ್ರಾಮ ಸಮಿತಿ ಹಿರೇಬಂಡಾಡಿ ಇದರ ವತಿಯಿಂದ ಕೀರ್ತನ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾಜಿ ಶಾಸಕರದ ಸಂಜೀವ ಗೌಡ ಮಟಂದೂರು,...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿಸೆಂಬರ್...
ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ನೇಮಕವಾಗಿದ್ದಾರೆ. ಕೋಡಿಂಬಾಡಿ ಗ್ರಾಮದ ಕಾಂತಳಿಕೆ ನಿವಾಸಿಯಾಗಿರುವ ಮಲ್ಲಿಕಾ ಅಶೋಕ್ ಅವರು ಸಾಮಾಜಿಕವಾಗಿ ಕ್ರಿಯಾಶೀಲರಾಗಿದ್ದು ಕೋಡಿಂಬಾಡಿ ಬಿಲ್ಲವ ಮಹಿಳಾ ಗ್ರಾಮ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇರಿದಂತೆ...