*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ...
ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ- ವಾರ್ಷಿಕ ಜಾತ್ರೋತ್ಸವ,ಹೊರೆಕಾಣಿಕೆ ಸಮರ್ಪಣೆ ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ ಇಲ್ಲಿಯ ವಾರ್ಷಿಕ ಜಾತ್ರೋತ್ಸವು ದಿನಾಂಕ 27-12-2024 ಮತ್ತು 28-12-2024 ರಂದು ನಡೆಯಲಿದೆ ಇದರ ಪೂರ್ವಭಾವಿಯಾಗಿ...
ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆ,- ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರವರಿಗೆ ಶೃದ್ಧಾಂಜಲಿ ಕೋಡಿಂಬಾಡಿ: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆಯು ದಿನಾಂಕ 27/12/24ರಂದು ಸಂಘದ ಕಛೇರಿಯಲ್ಲಿ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಡುಮನೆಯವರ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ...
*ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ...
ಕರ್ನಾಟಕ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ. ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ...
ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ.. ಪುತ್ತೂರು: ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರಕ್ಕೆ 2024-25 ನೇ ಸಾಲಿನ ತಾಲೂಕು ಪಂಚಾಯತ್ ನ ಅನಿರ್ಬಂದಿತ ಅನುದಾನ ರೂ..5 ಲಕ್ಷ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ...
ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ...
*ಅಡಿಕೆ ಕೃಷಿ ರೋಗ ನಿಯಂತ್ರಣ ಮಾಹಿತಿ ಕಾರ್ಯಗಾರ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ, ಹಾಗೂ ತೋಟಗಾರಿಕೆ ಇಲಾಖೆ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ...