ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ(96ವ) ಅಲ್ಪಕಾಲದ ಅನಾರೋಗ್ಯದಿಂದ ಮೇ 23 ರ ಬೆಳಿಗ್ಗೆ ನಿಧನರಾದರು. ಸಾಮಾಜಿಕ ಮುಂದಾಳುವಾಗಿ ತೊಡಗಿಸಿಕೊಂಡಿದ್ದ ಅನಂತರಾಮರು ಈ ಹಿಂದೆ.. ಕೊಕ್ಕಡ ವೈದ್ಯನಾತೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿ ಸದಸ್ಯರಾಗಿದ್ದು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮೃತರಾದ ಅನಂತರಾಮರು ಪುತ್ರರಾದ...
ಉಪ್ಪಿನಂಗಡಿ : ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ ಮಾಡಿದರು. ಮಳೆ ನೀರು,...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಉಪ್ಪಿನಂಗಡಿ : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಈ ಕುಸಿತ ಸಂಭವಿಸಿದೆ ಎಂದು...
ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ಶ್ರವಣ್ ಕನ್ಯಾನ ಇವರು 2023 - 24 ನೇ ಸಾಲಿನಲ್ಲಿ ನಡೆದ SSLC ವಾರ್ಷಿಕ ಪರೀಕ್ಷೆಯ CBSE ವಿಭಾಗದಲ್ಲಿ ಶೇಕಡಾ 91% ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ. ಇವರು ಬೆಂಗಳೂರಿನ ಪ್ರಾರ್ಥನಾ ಸೆಂಟ್ರಲ್ ಸ್ಕೂಲ್ ವಿಧ್ಯಾರ್ಥಿ ಹಾಗೂ ಹಿರೇಬಂಡಾಡಿಯ ಸಿವಿಲ್ ಇಂಜಿನಿಯರ್ ಕೇಶವ...
ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿದೆ . ಕೆಮ್ಮಿಂಜೆ ಗ್ರಾಮದ ಕರೆಜ್ಜ ಕೋಡಿಜಾಲು ಬಳಿ ಗಾಳಿ ಮಳೆಗೆ ಮರ, ವಿದ್ಯುತ್ ಕಂಬ ಬಿದ್ದು 10 ಮನೆಗೆ ಸಂಪರ್ಕ ರಸ್ತೆ ಕಡಿತ ಗುಡುಗು ಮಿಂಚಿನೊಂದಿಗೆ ಮಳೆ ಆರಂಭವಾಗಿದ್ದು ದಿಢೀರ್ ಮಳೆಯಿಂದಾಗಿ...