ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ...
ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ...
ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ...
ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮಾ.೨೫ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...
ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲ್ಲೂಕಿನ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ದಿನಾಂಕ...
ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...
ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು. ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ...