ಉಪ್ಪಿನಂಗಡಿ : ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ ಮಾಡಿದರು. ಮಳೆ ನೀರು,...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಉಪ್ಪಿನಂಗಡಿ : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಈ ಕುಸಿತ ಸಂಭವಿಸಿದೆ ಎಂದು...
ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ಶ್ರವಣ್ ಕನ್ಯಾನ ಇವರು 2023 - 24 ನೇ ಸಾಲಿನಲ್ಲಿ ನಡೆದ SSLC ವಾರ್ಷಿಕ ಪರೀಕ್ಷೆಯ CBSE ವಿಭಾಗದಲ್ಲಿ ಶೇಕಡಾ 91% ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ. ಇವರು ಬೆಂಗಳೂರಿನ ಪ್ರಾರ್ಥನಾ ಸೆಂಟ್ರಲ್ ಸ್ಕೂಲ್ ವಿಧ್ಯಾರ್ಥಿ ಹಾಗೂ ಹಿರೇಬಂಡಾಡಿಯ ಸಿವಿಲ್ ಇಂಜಿನಿಯರ್ ಕೇಶವ...
ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿದೆ . ಕೆಮ್ಮಿಂಜೆ ಗ್ರಾಮದ ಕರೆಜ್ಜ ಕೋಡಿಜಾಲು ಬಳಿ ಗಾಳಿ ಮಳೆಗೆ ಮರ, ವಿದ್ಯುತ್ ಕಂಬ ಬಿದ್ದು 10 ಮನೆಗೆ ಸಂಪರ್ಕ ರಸ್ತೆ ಕಡಿತ ಗುಡುಗು ಮಿಂಚಿನೊಂದಿಗೆ ಮಳೆ ಆರಂಭವಾಗಿದ್ದು ದಿಢೀರ್ ಮಳೆಯಿಂದಾಗಿ...
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...