ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ಉಪ್ಪಿನಂಗಡಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೋಲ್ಪೆ ಎಂಬಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಗುಂಪೊಂದು ಹಲ್ಲೆ ನಡೆಸಿದ್ದು, ಸಂತ್ರಸ್ತೆ ನೀಡಿದ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಮಾನ್ಯ ಲೋಕಸಭಾ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್ ಕಸ,...
ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜನರು ಸಂಕಷ್ಟ ಪಡುತಿದ್ದು ಈ ಸಮಸ್ಯೆ ಯನ್ನ ಸರಿಪಡಿಸಲು ತಹಸೀಲ್ದಾರ್...
ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ ದರ್ಬೆ ಅವರನ್ನು...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕನಾಗಿ ಕೆಲಸ...
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು...
ಮಂಗಳೂರು: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹೊಡೆಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಹಿಂದಿನ ಆಯುಕ್ತ ಸಂದೀಪ್ ಪಾಟೀಲ್ ಸುಮಾರು ಗುಂಡು ಹೊಡೆದಿದ್ದರು. ಹೀಗಾಗಿ ಆಗ...