ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”
ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್
ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ  36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ
33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ
400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ
ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​
ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ

ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ

ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ‌(29) ಅವರು ಆ.16ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ....

ಮತ್ತಷ್ಟು ಓದುDetails

ಕೋಡಿಂಬಾಡಿ:ರಸ್ತೆ ಬಿಟ್ಟು ಡಿವೈಡರ್ ಏರಿದ ಲಾರಿ..!!

ಕೋಡಿಂಬಾಡಿ:ರಸ್ತೆ ಬಿಟ್ಟು ಡಿವೈಡರ್ ಏರಿದ ಲಾರಿ..!!

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.‌

ಮತ್ತಷ್ಟು ಓದುDetails

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಇದರ ಆಗಮ ಘಟಿಕೋತ್ಸವ; ಪಿ.ಜಿ ಜಗನ್ನಿವಾಸ ರಾವ್ ರವರಿಗೆ ಶಾಸ್ತ್ರ ಪ್ರಮಾಣ ಪತ್ರ

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಇದರ ಆಗಮ ಘಟಿಕೋತ್ಸವ; ಪಿ.ಜಿ ಜಗನ್ನಿವಾಸ ರಾವ್ ರವರಿಗೆ ಶಾಸ್ತ್ರ ಪ್ರಮಾಣ ಪತ್ರ

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...

ಮತ್ತಷ್ಟು ಓದುDetails

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ...

ಮತ್ತಷ್ಟು ಓದುDetails

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ...

ಮತ್ತಷ್ಟು ಓದುDetails

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮಾ.೨೫ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...

ಮತ್ತಷ್ಟು ಓದುDetails

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು  ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...

ಮತ್ತಷ್ಟು ಓದುDetails

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲ್ಲೂಕಿನ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ದಿನಾಂಕ...

ಮತ್ತಷ್ಟು ಓದುDetails

ಉಪ್ಪಿನಂಗಡಿ:7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

ಉಪ್ಪಿನಂಗಡಿ:7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್‌ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್‌ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...

ಮತ್ತಷ್ಟು ಓದುDetails
Page 3 of 14 1 2 3 4 14

Welcome Back!

Login to your account below

Retrieve your password

Please enter your username or email address to reset your password.