ಪುತ್ತೂರು: ಮಂಗಳೂರಿನಲ್ಲಿ ಸೆ. 18ರಂದು ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ...
ಮೊಗ್ರು. ಸೆ.6. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ...
ಪುತ್ತೂರು: ವಿಶ್ವಹಿಂದೂ ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.5ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಪುತ್ತೂರು ಮೊಸರುಕುಡಿಕೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.2ರಂದು ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ...
ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ಉಪ್ಪಿನಂಗಡಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೋಲ್ಪೆ ಎಂಬಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಗುಂಪೊಂದು ಹಲ್ಲೆ ನಡೆಸಿದ್ದು, ಸಂತ್ರಸ್ತೆ ನೀಡಿದ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಮಾನ್ಯ ಲೋಕಸಭಾ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್ ಕಸ,...
ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜನರು ಸಂಕಷ್ಟ ಪಡುತಿದ್ದು ಈ ಸಮಸ್ಯೆ ಯನ್ನ ಸರಿಪಡಿಸಲು ತಹಸೀಲ್ದಾರ್...
ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ ದರ್ಬೆ ಅವರನ್ನು...