ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕನಾಗಿ ಕೆಲಸ...
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್ನ ಪುತ್ತೂರು...
ಮಂಗಳೂರು: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹೊಡೆಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಹಿಂದಿನ ಆಯುಕ್ತ ಸಂದೀಪ್ ಪಾಟೀಲ್ ಸುಮಾರು ಗುಂಡು ಹೊಡೆದಿದ್ದರು. ಹೀಗಾಗಿ ಆಗ...
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾಯಕ್ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.
ಪುತ್ತೂರು: ವಿದ್ಯುತ್ ಎನ್ನುವುದು ಸಾರ್ವಜನಿಕರು ಹಣ ಕೊಟ್ಟು ಪಡೆಯುವ ಒಂದು ಸೇವೆ ಖಾಸಗೀಕರಣವನ್ನು ಕೇವಲ ವಿರೋಧಿಸುವುದಲ್ಲ, ಮೊದಲು ಗ್ರಾಹಕರಿಗೆ ನೀಡುವ ಸೇವೆಯನ್ನು ಉತ್ತಮಪಡಿಸಲು ಪ್ರಯತ್ನಿಸಿ.ಜನರ ಫೋನ್ ಕರೆಗಳನ್ನು ಸ್ವೀಕರಿಸುವುದನ್ನು ಕಲಿಯಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮೆಸ್ಕಾಂ ಅಧಿಕರಿಗಳು...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸೆಪ್ಟಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬಗ್ಗೆ ಇಂದು ಶಾಸಕರ ಕಚೇರಿ...
ಪುತ್ತೂರು: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ವತಿಯಿಂದ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಅನುಷ್ಠಾನಿಸಿದ ಹಿರಿಯ ನಾಗರಿಕರ ಬಡಾವಣೆ ಉಜ್ಜೀವನವು ಜೂ. 21ರಂದು ಲೋಕಾರ್ಪಣೆಗೊಂಡಿತು. ಬಡಾವಣೆ ಉದ್ಘಾಟಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಇಂತಹ ಬಡಾವಣೆಗಳು ಶ್ರೀಕೃಷ್ಣನ ಉದ್ದೇಶವನ್ನು...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 16 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 17ರಂದು ಬೆಳಿಗ್ಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಆನೆಬೈಲು ಪ್ರದೇಶದಲ್ಲಿ...
ಪುತ್ತೂರು: ಡಿಕೆಶಿ ಸಚಿವ ಸಂಪುಟದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಗೆ ಸಚಿವಸ್ಥಾನ ಸ್ಥಾನ ಸಿಗಲಿದೆ ಎಂದ ಸುದ್ದಿ ಸಿ ಎಂ ಪ್ರಮಾಣ ವಚನದ ವೇಳೆ ಹರಡಿತ್ತು. ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಅವಕಾಶ ಸಿಗುತ್ತದೆ ಎಂದು ನಂಬಲಾಗಿತ್ತು. ಸಚಿವ ಸ್ಥಾನ...