ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮಾ.೨೫ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...
ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲ್ಲೂಕಿನ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ದಿನಾಂಕ...
ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...
ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು. ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ...
ದಿನಾಂಕ 09.02.2025 ರಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ,ಮತ್ತು ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ.ಹಾಗೂ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಇಂದು ವಳಾಲು...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ...
*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ...
ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ- ವಾರ್ಷಿಕ ಜಾತ್ರೋತ್ಸವ,ಹೊರೆಕಾಣಿಕೆ ಸಮರ್ಪಣೆ ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ ಇಲ್ಲಿಯ ವಾರ್ಷಿಕ ಜಾತ್ರೋತ್ಸವು ದಿನಾಂಕ 27-12-2024 ಮತ್ತು 28-12-2024 ರಂದು ನಡೆಯಲಿದೆ ಇದರ ಪೂರ್ವಭಾವಿಯಾಗಿ...
ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆ,- ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರವರಿಗೆ ಶೃದ್ಧಾಂಜಲಿ ಕೋಡಿಂಬಾಡಿ: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆಯು ದಿನಾಂಕ 27/12/24ರಂದು ಸಂಘದ ಕಛೇರಿಯಲ್ಲಿ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಡುಮನೆಯವರ...