ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...
ಅಶೋಕ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ...
ಪೊರ್ಲಾಂಡ್ ಮಠಂತಬೆಟ್ಟು 'ಪೊರ್ಲು ಕಲಾವಿದೆರ್' ನ ನಾಟಕ *"ಕಥೆನೇ ಬೇತೆ..." ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಪ್ರದರ್ಶನಗೊಂಡ *"ಕಥೆನೇ ಬೇತೆ..."* ತೂದ್ ತೆರಿಲೆ ನಾಟಕ ಪ್ರದರ್ಶನವು ಜನಮನಸೂರೆಗೊಂಡಿತು. ಪೊರ್ಲು ಕಲಾವಿದರು ಮಠಂತಬೆಟ್ಟು ತಂಡದ...
ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಯ ಸಮರ್ಪಣೆಯ ಮೆರವಣಿಗೆಯು ಇಂದು ಬೆಳಿಗ್ಗೆ ಕೋಡಿಂಬಾಡಿ ವಿನಾಯಕ ನಗರದ ಮಹಿಷಮರ್ದಿನಿ ದ್ವಾರದಿಂದ ಗ್ರಾಮದ ಹಿರಿಯರಾದ ಗೌರವಾನ್ವಿತ ನಾರಾಯಣ ಆಚಾರ್ಯ ಕೊಂಬಕೋಡಿ ಮತ್ತು ಮಾಂಕು ಮೇಸ್ತ್ರಿ...
ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ KSRTC ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಾರಿಗೆ ಮತ್ತು ಮುಜರಾಯಿ...
ಉಪ್ಪಿನಂಗಡಿ: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲ್ಲೂಕು ಉರುವಾಲು ನಿವಾಸಿ. ಹಲ್ಲೆ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಇದು ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ...