ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ...

ಮತ್ತಷ್ಟು ಓದುDetails

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ...

ಮತ್ತಷ್ಟು ಓದುDetails

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ   ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ...

ಮತ್ತಷ್ಟು ಓದುDetails

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

ಮತ್ತಷ್ಟು ಓದುDetails

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ: ಸನಾತನ ಹಿಂದೂ ಧರ್ಮವೆನ್ನುವುದು ಅಶ್ವತ್ಥ ಮರದ ಹಾಗೆ ಊರ್ಧ್ವ ಬೇರನ್ನು ಹೊಂದಿದೆ. ಆದ್ದರಿಂದ ಅದಕ್ಕೆ ಅಳಿವಿಲ್ಲ. ಆದರೆ ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಬೇಕು. ಅದನ್ನು ಇನ್ನಷ್ಟು ಬೆಳೆಸಬೇಕು ಎಂದು ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ...

ಮತ್ತಷ್ಟು ಓದುDetails

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ಪುತ್ತೂರು: 40ನೇ ವರ್ಷದ ಉಬಾರ್ ಕಂಬಳೋತ್ಸವವು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ಮಾ.28ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ:  ಬಿಳಿಯೂರು ವಸತಿ ಸಂಕೀರ್ಣದ ನಿವಾಸಿ ಸಿದ್ಧಿಕ್ ಟೈಲರ್ ಅವರ ಪುತ್ರಿ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮುಶಿರಾಭಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ನಿಧನ ಹೊಂದಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಮುಶಿರಾಭಾನು,...

ಮತ್ತಷ್ಟು ಓದುDetails

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾ ಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ ನೆರವೇರಿತು. ಚಪ್ಪರಮಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಹರೀಶ್ ಭಟ್ಟ ಅವರು ನೆರವೇರಿಸಿದರು. ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರು: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ...

ಮತ್ತಷ್ಟು ಓದುDetails

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕೃಷ್ಣನಾರಾಯಣ ಮುಳಿಯ ಸಾರಥ್ಯದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌ಎಲ್‌ಪಿ ಸಂಸ್ಥೆಯಿಂದ ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ ಟ್ರಸ್ಟ್ ನೇತೃತ್ವದಲ್ಲಿ ತ್ಯಾಜ್ಯವನ್ನು ಬಳಸಿಕೊಂಡು ಬಯೋ ಸಿಎನ್‌ಜಿ ಗ್ಯಾಸ್ ಉತ್ಪಾದನೆ ಮೂಲಕ ಝೀರೋ ಡಂಪಿಂಗ್ ಯಾರ್ಡ್ ಮಾಡುವುದಲ್ಲದೆ ದೇಶದಲ್ಲೇ ಪುತ್ತೂರು...

ಮತ್ತಷ್ಟು ಓದುDetails
Page 6 of 21 1 … 5 6 7 … 21

Welcome Back!

Login to your account below

Retrieve your password

Please enter your username or email address to reset your password.