ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನೂತನ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ವಿದ್ಯಾಧರ್ ಜೈನ್ ನೇಮಕಗೊಂಡಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಹೊಸದಾಗಿ ಆರು ಉಪಾಧ್ಯಕ್ಷರು, ಆರು ಕಾರ್ಯದರ್ಶಿ, ಓರ್ವ ಕೋಶಾಧಿಕಾರಿ ಮತ್ತು...
ಪುತ್ತೂರು: ಪೆರ್ನೆ ಕಡಂಬು ಬಳಿ ರಾತ್ರಿ 8.30ಕ್ಕೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಉತ್ತರ ಭಾರತ ಮೂಲದ ಕಾರ್ಮಿಕರೊಬ್ಬರ ಕಾಲು ಮುರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಕಿನ್ನೆತ ಪಳಿಕೆ ನಿವಾಸಿ ನಿಕಿತ್ ಎಂಬುವವರು ಸಣ್ಣ ಪುಟ್ಟ ಗಾಯಗಳಾಗಿ ಪುತ್ತೂರಿನ...
ಸಂಘದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಪುತ್ತೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಕಾಂಗ್ರೆಸ್ ಆರಾಮವಾಗಿ ಗೆದ್ದು ಬೀಗಿದರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಂತರದ ಬೆಳವಣಿಗೆಯಲ್ಲಿ ಪುತ್ತಿಲ ಪರಿವಾರ ಘೋಷಣೆ ಮಾಡಿ ಗ್ರಾಮ ಪಂಚಾಯತ್, ನಗರಸಭೆಯ ಉಪ ಚುನಾವಣೆಯಲ್ಲಿ...
ಪುತ್ತೂರು: ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಯುವ ಘಟಕವಾದ ಯುವಕಾಂಗ್ರೆಸ್’ನ ಆಂತರಿಕ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇಬ್ಬರು ಪ್ರಬಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕ್ರತಗೊಂಡು ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ದಕ್ಷಿಣ ಕನ್ನಡದ ಭಾಜಪದ ಭದ್ರಕೋಟೆಗೆ ಈ ಬಾರಿ ಪಕ್ಷೇತರ...
ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ' ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಹಲವು ಕಡೆ ಪ್ರಕೃತಿ ವಿಕೋಪದಿಂದಾಗಿ ಕಷ್ಟ-ನಷ್ಟಗಳು ಸಂಭವಿಸಿದ್ದು,ಪ್ರಮುಖವಾಗಿರುವ ದೇವಸ್ಯ,ಕೋರ್ಯ ಮತ್ತು ಅಂದ್ರಿಗೇರು ಮುಂತಾದ ಸ್ಥಳಗಳಿಗೆ ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ.ಟಿ.ಶೆಟ್ಟಿ ಬೇಟಿ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ...
ಕರಾವಳಿ ಸಂದರ್ಶನಜ್ಕೆ ಸೀಎಂ ಗೆ ಮನವಿ ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು...
ಪುತ್ತೂರು : ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾದ ಘಟನೆ ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ನಡೆದಿದೆ. ಧರೆ ಕುಸಿದ ಘಟನೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆನ್ನಲಾಗಿದೆ. ಅಪಾರ ನಷ್ಟ ಅನುಭವಿಸಿದೆ ಎನ್ನಲಾಗಿದೆ ದರೆ ಕುಸಿದ ಪರಿಣಾಮ ಕೋರ್ಯ ವಿಶ್ವನಾಥ...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...