ಬೆಳ್ತಂಗಡಿ ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು...
ಉಪ್ಪಿನಂಗಡಿ ಸೇತುವೆ ಬಳಿ ಶಾಲಾ ಮಕ್ಕಳು ಇದ್ದ ಆಟೋ ರಿಕ್ಷಾ ಮತ್ತು nexon ಕಾರ್ ನಾನು ನಡುವೆ ಅಪಘಾತ. ಆಟೋ ರಿಕ್ಷಾದಲ್ಲಿದ್ದ ಒಂದು ಮಗು ಗಂಭೀರ ಗಾಯ ಗೊಂಡು ಮಂಗಳೂರು ಆಸ್ಪತ್ರೆ ಗೆ ಕಳಿಸಲಾಗಿದೆ. ಬಾಕಿ ಉಳಿದ ಸಣ್ಣ ಪುಟ್ಟ ಗಾಯ...
ಬೆಳ್ತಂಗಡಿ; ಫೆ26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ...
ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. Oplus_131072 ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ...
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ ಪುತ್ತೂರು: ದ ಕ ಜಿಲ್ಲೆಯ ಪ್ರಸಿದ್ದ ಮಠಗಳ ಪೈಕಿ ಹಲವು ಮಠಗಳಿಗೆ ಇದುವರೆಗೂ ಯಾವುದೇ ಸರಕಾರ ಸಹಾಯ ಹಸ್ತ ನೀಡದೇ ಇದ್ದು, ಒಡೊಯೂರು...
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನ್ ರೇಗಾಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ ಈ ಯೋಜನೆಯನ್ನು ಕೇಂದ್ರದ...
ಉಪ್ಪಿನಂಗಡಿ, ಫೆಬ್ರವರಿ 5, 2026: ಬೆಳ್ತಂಗಡಿ ತಾಲ್ಲೂಕಿನ ಉರುವಲು ಗ್ರಾಮದ ಮಾಜಿಕುಡೆಲು ಪ್ರದೇಶದ ಯುವತಿ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾಗಿರುವ ಯುವತಿಯನ್ನು ಸುಪ್ರೀತ (20) ಎಂದು ಗುರುತಿಸಲಾಗಿದೆ. ಅವರು ದಿವಂಗತ ಶೀನಪ್ಪ ಅವರ ಪುತ್ರಿ. ತಾಯಿಯವರು...
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...
ಪುತ್ತೂರು: ನಿಯಮಕ್ಕೆ ವಿರುದ್ಧವಾಗಿ ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ...
ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....