ಪುತ್ತೂರು:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಖಜಾಂಜಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಾಯಿ ರಘುರಾಮ ಭಟ್(67ವ,)ಅವರು ಅವಿರೋಧವಾಗಿ ಆಯ್ಕೆಯಾಗಿ ಸೆ.28ರಂದು ಅಕಾರ ವಹಿಸಿಕೊಂಡಿದ್ದಾರೆ.ಬಿಸಿಸಿಐ ಅಧ್ಯಕ್ಷರಾಗಿ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.ಮುಂಬೈಯಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...
ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳುವಾಜೆ ಶಿವಾಜಿನಗರದಲ್ಲಿ ಕಳೆದ ೧೫ ವರ್ಷಗಳಿಂದ ಈ ಊರಿನ ಸುಮಾರು ೩೦ ಕುಟುಂಬಗಳು ಮನೆಗೆ ಹೋಗುವ ರಸ್ತೆಗಾಗಿ ಸದ್ದಿಲ್ಲದೆ ಹೋರಾಡುತ್ತಿದ್ದರು, ಕಂಡ ಕಂಡ ಜನಪ್ರತಿನಿಧಿಗಳ ಬಳಿ, ಅಧಿಕಾರಿಗಳ ಬಳಿ ಮನವಿಯನ್ನೂ ಸಲ್ಲಿಸಿದ್ದರು, ಇವರ ನಿರಂತರ ಹೋರಾಟಕ್ಕೆ...
ವಿಟ್ಲ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿರುವ ಸನ್ಮಾನ್ಯ ಪ್ರಧಾನಿಗಳ ಶ್ರೇಯೋಭಿವೃದ್ಧಿಗಾಗಿ, ಉತ್ತಮ ಆರೋಗ್ಯಗೋಸ್ಕರ,...
ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಪುತ್ತೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಲೆಗೆ ಕೆಡವಿದ ಘಟನೆ ಸೆ.6ರಂದು ನಡೆದಿದೆ. 2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು...
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಗುರು ಪೂರ್ಣಿಮೆಯ ಅಂಗವಾಗಿ ವಿಟ್ಲ ಪರಿಸರದ ನಿವೃತ್ತ ಶಿಕ್ಷಕರುಗಳಾದ ಎಚ್. ಸುಬ್ರಹ್ಮಣ್ಯ ಭಟ್, ಮಹಾಬಲೇಶ್ವರ ಭಟ್, ಪಿ.ಡಿ ಶೆಟ್ಟಿಗಾರ್ ವನಭೋಜನ ಮತ್ತು ವರ್ಗಾವಣೆಗೊಳ್ಳುತ್ತಿರುವ ವಿಟ್ಲ ಸಮುದಾಯದ ವೈದ್ಯಾಧಿಕಾರಿ ಡಾ. ವೇದಾವತಿ...
ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಹರಕ್ಷಕದಳ ಸಿಬ್ಬಂದಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಇದರ ವತಿಯಿಂದ ರೈನ್ ಕೋಟ್ ವಿತರಣಾ ಸಮಾರಂಭ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆಯಿತು. ಸಾರ್ವಜನಿಕ ದುರ್ಗಾ ಪೂಜಾ ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ಶ್ರೀಕೃಷ್ಣ...