ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು...
ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು ನಗದು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ...
ವಿಟ್ಲ: ಜ. 21 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಡ್ರೋನ್ ಹಾರಿಸಿ ಹುಚ್ಚಾಟ ಮೆರೆಯಲಾಗಿದೆ. ನಿಯಂತ್ರಣ ತಪ್ಪಿದ ಡ್ರೋನ್ ಉತ್ಸವ ಮೂರ್ತಿಗೆ ಬಡಿದು ಸಹಾಯಕ ಅರ್ಚಕರ ಮೇಲೆ ಬಿದ್ದಿದೆ. ತಕ್ಷಣ ಎಚ್ಚೆತ್ತ ಸಹಾಯಕ ಅರ್ಚಕರು ಡ್ರೋನ್ ಅನ್ನು ಕಾಲಿನಿಂದ...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ನಡೆಯಲಿದೆ. ರಥೋತ್ಸವ ಕಾರ್ಯಕ್ರಮದಲ್ಲಿ ಊರ ಪರವೂರಿನ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಜ.21ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ...
ವಿಟ್ಲ: ಇಡ್ಕಿದು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಎಲ್ಲಾ 12 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದೆ. 3 ಸ್ಥಾನಕ್ಕೆ ಸ್ಪರ್ದಿಸಿದ್ದ ಕಾಂಗ್ರೆಸ್ ಖಾತೆ ತೆರೆಯಲು ವಿಫಲಗೊಂಡಿದೆ. ನಾಲ್ಕು ಸ್ಥಾನಗಳಿಗೆ...
ವಿಟ್ಲ: ಬೋಳಂತೂರಿನ ನಾರ್ಶದ ಉದ್ಯಮಿಯ ಮನೆಯಿಂದ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಪ್ರಕರಣದ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಪೊಲೀಸರು ವಿವಿಧ ಮಾರ್ಗಗಳಲ್ಲಿ ನಿರಂತರವಾಗಿ ಸಿಸಿಕೆಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲವಾದರೂ, ಆರೋಪಿಗಳನ್ನು ಶೀಘ್ರ...
ವಿಟ್ಲ : ಅತಿಕಾರ ಬೈಲು ನಿವಾಸಿ ವಿಠಲ ಪೂಜಾರಿ (49) ತಮ್ಮ ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ.ದಲ್ಲಿ ನಡೆದಿದೆ. ವಿಠಲ ಪೂಜಾರಿಯವರು , ಯುವಕೆಸರಿ ಅತಿಕಾರ ಬೈಲು ಇದರ ಅಧ್ಯಕ್ಷರಾಗಿ, ನಾಟಕ ಕಲಾವಿದರಾಗಿ, ಬಿಲ್ಲವ...
ವಿಟ್ಲ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿನ 2020-2025 ರ ಅವಧಿ ಮುಗಿಯುವ ಹಿನ್ನಲೆಯಲ್ಲಿ ಕಳೆದೈದು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕರುಗಳನ್ನು ವಿಟ್ಲ ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿ ಕೇಂದ್ರದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರು ಗ್ರಾಮಾಂತರ...
ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲ ಪೊನ್ನೊಟ್ಟು ಶಿವಗಿರಿ ಬ್ರಹ್ಮ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿಟ್ಲ ಘಟಕದ ಅಧ್ಯಕ್ಷ ರಾಜೇಶ್ ವಿಟ್ಲ ವಹಿಸಿದ್ದರು. ಮಾಣಿಲ ಕುಕ್ಕಾಜೆ...