ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...
ಮೈಸೂರು: ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ, ಮೋದಿಯವರನ್ನು ಹೊಗಳಿ ಹಾಡು ಬರೆದು ಹಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆ ಘಟನೆಯ ಬೆನ್ನಲ್ಲೇ, ಅರಮನೆ ನಗರಿಯಲ್ಲಿ ಸಂತ ಫಿಲೋಮಿನಾ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ 'ಜಯತು...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ ವಿಟ್ಲಭಾಗದ ವಕೀಲರು ಮನವಿಮಾಡಿದ್ದಾರೆ. ಸಂಜೆ...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ...