ಪುತ್ತೂರಿನ ಪ್ರತಿಷ್ಠಿತ ವಿದ್ಯುತ್ ಲೈನ್ ಕಾಮಗಾರಿ ಮಾಡುವ ಹಿರಿಯ ವಿದ್ಯುತ್ ಗುತ್ತಿಗೆದಾರರನಿಗೆ ಅಪರಿಚಿತ ವ್ಯಕ್ತಿಯಿಂದ ತಾ 9-10-2024 ರಂದು ರಾತ್ರಿ, ಮೊಬೈಲ್ ನಿಂದ ಕರೆಮಾಡಿ ಅವ್ಯಾಚ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಗುತ್ತಿಗೆದಾರರೊರವ್ರರು ಪುತ್ತೂರು ನಗರ ಠಾಣೆಯಲ್ಲಿ...
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ...
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಜೆ. ಶ್ರೀನಿವಾಸ್ ರವರ ಆದೇಶದಂತೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಿಡ ನೆಡುವ...
ಬಿ.ಜೆ.ಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮುಡ್ನೂರು ಶಕ್ತಿಕೇಂದ್ರದ ಕಂಬಳಬೆಟ್ಟಿನ ಸಾರ್ವಜನಿಕ ಪ್ರಯಾಣಿಕರ ತಂಗುದಾನವನ್ನು ಗಾಂಧಿ ಜೆಯಂತಿ ಹಾಗೂ ಸ್ವಚ್ಚ ಭಾರತ ಅಭಿಯಾನ ಪ್ರಯುಕ್ತ ಬಿಜೆಪಿ ವಿಟ್ಲಮುಡ್ನೂರು ಹಾಗೂ ಸಿದ್ಧಿ ವಿನಾಯಕ ಯುವಕ ಮಂಡಲ (ರಿ) ಧರ್ಮನಗರ ಕಂಬಳಬೆಟ್ಟು ಇದರ ಸಹಯೋಗದೊಂದಿಗೆ...
ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಜನಸಂಘದ ಮೂಲಕ ದೇಶದಲ್ಲಿ ಪಕ್ಷವನ್ನು ಬೆಳೆಸಿದ ಪಂಡಿತ್ ದೀನದಯಾಳ್ ಉಪಾಧ್ಯಾಯರ 108 ನೇ ಜನ್ಮದಿನವನ್ನು ಆಚರಿಸಲಾಯಿತು. ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಅವರು ದಿಕ್ಸೂಚಿ ಭಾಷಣ ಮಾಡಿದರು....
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...
ಬಂಟ್ವಾಳ : 2024-25ನೇ ಸಾಲಿನ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್ ಎನ್ ದೇವಾಡಿಗ, ಗೌರವ ಅಧ್ಯಕ್ಷರಾಗಿ ಜಗನ್ನಾಥ ಅಳಿಕೆ, ಗೌರವ ಸಲಹೆಗಾರಾಗಿ...
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ ಪೆರುವಾಯಿ: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟುರವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರೀಯೆ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ...