ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳುವಾಜೆ ಶಿವಾಜಿನಗರದಲ್ಲಿ ಕಳೆದ ೧೫ ವರ್ಷಗಳಿಂದ ಈ ಊರಿನ ಸುಮಾರು ೩೦ ಕುಟುಂಬಗಳು ಮನೆಗೆ ಹೋಗುವ ರಸ್ತೆಗಾಗಿ ಸದ್ದಿಲ್ಲದೆ ಹೋರಾಡುತ್ತಿದ್ದರು, ಕಂಡ ಕಂಡ ಜನಪ್ರತಿನಿಧಿಗಳ ಬಳಿ, ಅಧಿಕಾರಿಗಳ ಬಳಿ ಮನವಿಯನ್ನೂ ಸಲ್ಲಿಸಿದ್ದರು, ಇವರ ನಿರಂತರ ಹೋರಾಟಕ್ಕೆ...

ಮತ್ತಷ್ಟು ಓದುDetails

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ವಿಟ್ಲ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿರುವ ಸನ್ಮಾನ್ಯ ಪ್ರಧಾನಿಗಳ ಶ್ರೇಯೋಭಿವೃದ್ಧಿಗಾಗಿ, ಉತ್ತಮ ಆರೋಗ್ಯಗೋಸ್ಕರ,...

ಮತ್ತಷ್ಟು ಓದುDetails

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟ‌ರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...

ಮತ್ತಷ್ಟು ಓದುDetails

ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಪುತ್ತೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಲೆಗೆ ಕೆಡವಿದ ಘಟನೆ ಸೆ.6ರಂದು ನಡೆದಿದೆ. 2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು...

ಮತ್ತಷ್ಟು ಓದುDetails

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಗುರು ಪೂರ್ಣಿಮೆಯ ಅಂಗವಾಗಿ ವಿಟ್ಲ ಪರಿಸರದ ನಿವೃತ್ತ ಶಿಕ್ಷಕರುಗಳಾದ ಎಚ್. ಸುಬ್ರಹ್ಮಣ್ಯ ಭಟ್, ಮಹಾಬಲೇಶ್ವರ ಭಟ್, ಪಿ.ಡಿ ಶೆಟ್ಟಿಗಾರ್ ವನಭೋಜನ ಮತ್ತು ವರ್ಗಾವಣೆಗೊಳ್ಳುತ್ತಿರುವ ವಿಟ್ಲ ಸಮುದಾಯದ ವೈದ್ಯಾಧಿಕಾರಿ ಡಾ. ವೇದಾವತಿ...

ಮತ್ತಷ್ಟು ಓದುDetails

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಹರಕ್ಷಕದಳ ಸಿಬ್ಬಂದಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಇದರ ವತಿಯಿಂದ ರೈನ್ ಕೋಟ್ ವಿತರಣಾ ಸಮಾರಂಭ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆಯಿತು. ಸಾರ್ವಜನಿಕ ದುರ್ಗಾ ಪೂಜಾ ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ಶ್ರೀಕೃಷ್ಣ...

ಮತ್ತಷ್ಟು ಓದುDetails

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ...

ಮತ್ತಷ್ಟು ಓದುDetails

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ...

ಮತ್ತಷ್ಟು ಓದುDetails

ವಿಟ್ಲ: ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ಇನ್ನಿಲ್ಲ

ವಿಟ್ಲ: ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ಇನ್ನಿಲ್ಲ

ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ...

ಮತ್ತಷ್ಟು ಓದುDetails

ವಿಟ್ಲ: ಯುವತಿಯ ರ ಮೊಬೈಲ್ ನಂಬರ್ ಗೆ ಆಶೀಲ್ಲ ಮೆಸೇಜ್ ; ಕಾಮುಕ ಅರೆಸ್ಟ್!!

ವಿಟ್ಲ: ಯುವತಿಯ ರ ಮೊಬೈಲ್ ನಂಬರ್ ಗೆ ಆಶೀಲ್ಲ ಮೆಸೇಜ್ ; ಕಾಮುಕ ಅರೆಸ್ಟ್!!

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ...

ಮತ್ತಷ್ಟು ಓದುDetails
Page 5 of 16 1 4 5 6 16

Welcome Back!

Login to your account below

Retrieve your password

Please enter your username or email address to reset your password.