ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ವಿಟ್ಲ ಇದರ ವಿಟ್ಲ A ಮತ್ತು ಶಿವಾಜಿನಗರ ಒಕ್ಕೂಟ ವತಿಯಿಂದ ವಿಶ್ವ ತಂಬಾಕು ದಿನ ಪ್ರಯುಕ್ತ ವ್ಯಸನ ಮುಕ್ತ ಸಮಾಜ ಇದರ ಬಗ್ಗೆ ಮಾಹಿತಿ ಶಿಬಿರವು ವಿಟ್ಲ ವಲಯ ಅಧ್ಯಕ್ಷರಾದ ಶ್ರೀಮತಿ...
2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಒಟ್ಟು 35000 ಶಿಕ್ಷಕರ ನೇಮಕಾತಿ...
ಬಂಟ್ವಾಳ ಸಮೀಪದ ಕನ್ಯಾನದಲ್ಲಿ ಬೈಕ್ ಸೈಡ್ ನೀಡಿಲ್ಲ ಎಂಬ ಕಾರಣಕ್ಕೆ ಅನ್ಯಕೋಮಿನ ಯುವಕರಿಂದ ಹಿಂದು ಯುವಕನ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ ಕನ್ಯಾನ ಕಾರಿನಲ್ಲಿದ್ದ ಅನ್ಯಕೋಮಿನ ಯುವಕರಿಂದ ಅಮಾಯಕ ಬೈಕ್ ಸವಾರನಿಗೆ ಹಲ್ಲೆ, ಹಿಂಜಾವೇ ಪ್ರಮುಖರು ಆಸ್ಪತ್ರೆಗೆ ಭೇಟಿನೀಡಿದ್ದಾರೆ. ವಿಟ್ಲ...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು...
ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ವಿದ್ಯಾರ್ಥಿಗಳ 'ಡ್ರಾಮಾ ಡ್ರೀಮ್ ' ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಪೌರಾಣಿಕ, ಜಾನಪದ, ಐತಿಹಾಸಿಕ ವಿಷಯಗಳ ನಾಟಕ ತರಬೇತಿ...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ತಂತಿ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡು, ಕಾರಿನಲ್ಲಿದ್ದವರ ಪೈಕಿ ಇತರ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ನಡೆದಿದೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿದಾನಂದರು ಅವಿವಾಹಿತ. ತನ್ನ ತಾಯಿ ಜೊತೆ...
ಬೆಳ್ತಂಗಡಿ: ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೇ 20ರಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಪ್ರತಿಭಟನೆ ನಡೆಸುವ ಮುನ್ಸೂಚನೆ ದೊರೆತ ಬಳಿಕ ಪೊಲೀಸರು, ಚುನಾವಣಾ ನೀತಿ...