ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.ವೃತ್ತಿಯಲ್ಲಿ ಶಿಕ್ಷಕರಾಗಿ ಪ್ರವೃತ್ತಿಯಲ್ಲಿ...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...
ಪುತ್ತೂರು: ಅಕ್ರಮ - ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು ಅಕ್ರಮ - ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ...
ವಿಟ್ಲ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ, PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು. ಈ ಅಕ್ರಮ ಕಟ್ಟಡ, ವ್ಯಾಪಾರ ನಡೆಯುತ್ತಿರುವುದು ಬೇರೆ ಯಾವುದೊಕ ಜಿಲ್ಲೆಯಲ್ಲಿಯಲ್ಲ ಬದಲಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಸಾಲೆತ್ತೂರು ಭಾಗದ ರಕ್ಷಿತಾರಣ್ಯ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಒಳರಸ್ತೆಯ ಮೂಲಕ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ...
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ ಶುಭ ಸಂದರ್ಭದಲ್ಲಿ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ವೀರ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿಯಾಗಿರುವ ವೆಂಕಪ್ಪ ಗೌಡರನ್ನು ಮತ್ತು ವಿಟ್ಲ ಮುಡ್ನೂರು ಗ್ರಾಮದ ಹಡೀಲು ನಿವಾಸಿಯಾಗಿರುವ ಸೇಶಪ್ಪ ಗೌಡರನ್ನು...
ಬಿಜೆಪಿ-ಕಾಂಗ್ರೆಸ್ ಹಾವು ಮುಂಗುಸಿಯಾಗಿ ಸ್ಪರ್ಧೆ ಮಾಡುತಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಟಕ್ಕರ್ ಆಗಿ ಬಂಡಾಯದ ಬಾವುಟದ ಹಾರಿಸಿದವರು ಅರುಣ್ ಪುತ್ತಿಲ. ಯುವ ನಾಯಕನಾಗಿ ಹಿಂದು ಸಂಘಟನೆಯ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದ ಪುತ್ತಿಲ ಬಿಜೆಪಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಭ ಟ್ರಸ್ಟ್ (ರಿ) ಮಂಗಳೂರು ಸಹಯೋಗದೊಂದಿಗೆ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜಿನ ನುರಿತ ತಜ್ಞ ವೈದ್ಯರ...