ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ...
ವಿಟ್ಲ : ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವು ಮಂದಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಸಮ್ಮಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನ...
ವಿಟ್ಲ: ಕಸಬಾ ಗ್ರಾಮದ ಕಡಂಬು ಅನಿಲಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ. ದಿನದಿಂದ ದಿನಕ್ಕೆ ವಾತಾವರಣದಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತಿರುವ ಕಾರಣದಿಂದ ಶಾರ್ಟ್‌ಸರ್ಕ್ಯೂಟ್ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....
ವಿಟ್ಲ: ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಅವರ ತಾಯಿ ಸಣ್ಣಗುತ್ತು ಶ್ರೀಮತಿ ಕಮಲಾ(85ವ) ಸ್ವರ್ಗಸ್ಥರಾದರು. ಅಲ್ಪ ಕಾಲದ ಅಸೌಖ್ಯದಿಂದದ್ದ ಬಳಲುತ್ತಿದ್ದ ಕಮಲಾ ಇವರು ಇಂದು ಬೆಳಿಗ್ಗೆ ನಿಧನರಾದರು. ಗುರುಪ್ಪ ಪೂಜಾರಿಯವರ ಪತ್ನಿಯಾಗಿದ್ದ ಇವರು ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ....