ವಿಟ್ಲ ಕೊಳ್ನಾಡು ಗ್ರಾಮದ ಕುಡ್ತಮುಗೇರು ಕನ್ಯಾನ ರಸ್ತೆಯ ಹತ್ತಿರ ಬೋಳ್ಪದೆ ಎಂಬಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡಿದೆ. ರಾತ್ರಿ ಸಂಚರಿಸುವಾಗ ಕೋಣ ಪ್ರತ್ಯಕ್ಷಗೊಂಡಿದ್ದು ಜನರು ಆತಂಕದಲ್ಲಿದ್ದು ರಾತ್ರಿ ಪ್ರಯಾಣಿಸುವವರು ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರು ತಿಳಿಸಿದ್ದಾರೆ.
ವಿಟ್ಲ: ಕೇಪು ಮೈರ ಸಮೀಪ ಚಾಲಕನಿಗೆ ಹೃದಯಾಘಾತ ಇಚಾರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ವಿಟ್ಲ ಕಾಂಞಗಾಡ್ ಮೈರ ಎಂಬಲ್ಲಿ ಚಾಲಕನಿಗೆ ಹೃದಯಾಘಾತದಿಂದ ಸಂಭವಿಸಿ ನಿಯಂತ್ರಣ ತಪ್ಪಿ ಕೆಂಪು ಕಲ್ಲಿನ ಇಚಾರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ....
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...
ಬಡವರಿಗೆ ಅನ್ಯಾಯವಾದರೆ ಸುಮ್ಮನಿರುವುದಿಲ್ಲ: ನಿಮಗೆ ಸರಕಾರಿ ಕೆಲಸ ಇದೆ, ಸ್ವಂತ ಮನೆ ಇದೆ, ಆಸ್ತಿ ಇದೆ, ಉತ್ತಮ ಸಂಬಳ ಇದೆ ಏನೆಲ್ಲಾ ಬೇಕೋ ಅದೆಲ್ಲವೂ ನಿಮಗಿದೆ ಆದರೆ ನಮ್ಮೊಳಗೆ ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟ ಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ವಿಟ್ಲ ಇದರ ವಿಟ್ಲ A ಮತ್ತು ಶಿವಾಜಿನಗರ ಒಕ್ಕೂಟ ವತಿಯಿಂದ ವಿಶ್ವ ತಂಬಾಕು ದಿನ ಪ್ರಯುಕ್ತ ವ್ಯಸನ ಮುಕ್ತ ಸಮಾಜ ಇದರ ಬಗ್ಗೆ ಮಾಹಿತಿ ಶಿಬಿರವು ವಿಟ್ಲ ವಲಯ ಅಧ್ಯಕ್ಷರಾದ ಶ್ರೀಮತಿ...
2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಒಟ್ಟು 35000 ಶಿಕ್ಷಕರ ನೇಮಕಾತಿ...
ಬಂಟ್ವಾಳ ಸಮೀಪದ ಕನ್ಯಾನದಲ್ಲಿ ಬೈಕ್ ಸೈಡ್ ನೀಡಿಲ್ಲ ಎಂಬ ಕಾರಣಕ್ಕೆ ಅನ್ಯಕೋಮಿನ ಯುವಕರಿಂದ ಹಿಂದು ಯುವಕನ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ ಕನ್ಯಾನ ಕಾರಿನಲ್ಲಿದ್ದ ಅನ್ಯಕೋಮಿನ ಯುವಕರಿಂದ ಅಮಾಯಕ ಬೈಕ್ ಸವಾರನಿಗೆ ಹಲ್ಲೆ, ಹಿಂಜಾವೇ ಪ್ರಮುಖರು ಆಸ್ಪತ್ರೆಗೆ ಭೇಟಿನೀಡಿದ್ದಾರೆ. ವಿಟ್ಲ...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು...
ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ವಿದ್ಯಾರ್ಥಿಗಳ 'ಡ್ರಾಮಾ ಡ್ರೀಮ್ ' ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಪೌರಾಣಿಕ, ಜಾನಪದ, ಐತಿಹಾಸಿಕ ವಿಷಯಗಳ ನಾಟಕ ತರಬೇತಿ...