ಪುತ್ತೂರಿನ ದೇವರಮಾರುಗದ್ದೆಯಲ್ಲಿ 33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಈ ಬಾರಿ 157 ಜೊತೆ ಕೋಣಗಳು ಪಾಲ್ಗೊಂಡಿದ್ದವು. ಕನೆಹಲಗೆ 9 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 18 ಜೊತೆ, ನೇಗಿಲು ಹಿರಿಯ 24...
ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.24 ರಂದು ತನ್ನ 33ನೇ ಸಂಭ್ರಮದೊಂದಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ...
ಪುತ್ತೂರು ತಾಲೂಕು ಯುವ ಸಂಭ್ರಮ 2026 ಇದರ ಕ್ರೀಡಾ ಕೂಟ ಫೆಬ್ರವರಿ ತಿಂಗಳ 15 ಆದಿತ್ಯವಾರ ಸರ್ವೋದಯ ಪ್ರೌಡ ಶಾಲೆ ಪೆರಿಯಡ್ಕ ಉಪ್ಪಿನಂಗಡಿ ನಡೆಯಲ್ಲಿದ್ದು ಇದರ ಆಮಂತ್ರಣ ಪತ್ರಿಕೆ ಯನ್ನು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಶುಕ್ರವಾರ ಬಿಡುಗಡೆ ಕಾರ್ಯಕ್ರಮ...
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್...
ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ನಂತರ, ಮುಂದೆ ಮತ್ತೇ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂಬ ಉದ್ದೇಶದಿಂದ ಕ್ರೀಡಾಂಗಣದಲ್ಲಿ ಮಹಾಪೂಜೆ ನಡೆಸಲಾಯಿತು. ಸ್ಟೇಡಿಯಂ ಶಾಂತವಾಗಿದ್ದು, ಕ್ರಿಕೆಟ್ ಪಂದ್ಯಗಳು ಸುರಕ್ಷಿತವಾಗಿ ನಡೆಯಲಿ ಎಂಬ ಪ್ರಾರ್ಥನೆ ಸಲ್ಲಿಸಲಾಯಿತು. ಈ ಪೂಜೆಯಲ್ಲಿ...
ಪುತ್ತೂರು : ಕರ್ನಾಟಕ ರಾಜ್ಯ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ (ರಿ) ಹಾಗೂ ಕೋಲಾರ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್( ರಿ) ಇದರ ಸಹಭಾಗಿತ್ವದಲ್ಲಿ ದಿನಾಂಕ ಡಿಸೆಂಬರ್ 20.21, 2025 ರಂದು ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ "44ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್...
ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ...
ಬಂದಾರು : ಡಿ. 14 ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ,ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ...