ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ...
ಪುತ್ತೂರು:ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ ಪೋಲೀಸ್ ಇಲೆವೆನ್ ತಂಡವನ್ನು 29 ರನ್...
ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು....
ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025. ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ,...
ಪುತ್ತೂರು: ಅಭಿರಾಮ ಫ್ರೆಂಡ್ಸ್ ಕ್ಲಬ್ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’ ಫೆ.1 ಹಾಗೂ 2 ರಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು...
ಉತ್ತರಾಖಂಡ :ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ...
ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ 31ನೇ ವರ್ಷದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆ ಹಾಗೂ 65 ಕೆಜಿ ವಿಭಾಗದ ಮುಕ್ತ ಕಬ್ಬಡಿ ಪಂದ್ಯಾಟ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದಲ್ಲಿ ಸುಮಾರು 15 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದ್ದು ಇದರ ಅಭಿವೃದ್ದಿಗೆ ಖೇಲೋಇಂಡಿಯಾಗೆ 20 ಕೋಟಿ ರೂ ಅನುದಾನವನ್ನು ನೀಡುವಲ್ಲಿ ಪಸ್ತಾವನೆ ಸಲ್ಲಿಸುವಂತೆ ಶಾಸಕರಾದ ಅಶೋಕ್ ರೈ ಅವರು ಯುವಜನ ಸೇವೆ ಮತ್ತು ಕ್ರೀಡೆ ಇಲಾಖೆ ಮುಖ್ಯ...
ಬಂಟ್ವಾಳ : ಜನವರಿ 19 ರಂದು ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಸಮಾಲೋಚನಾ ಸಭೆಯು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು ಈ ಸಭೆಯಲ್ಲಿ ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು. ಬಂಟ್ವಾಳ...
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ...